Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಾರ್ ಗನ್ ನಿಂದ ಫೈರ್ ಆಗಿದೆ ಅಂತ ತನಿಖೆ ಆದ್ಮೇಲೆ ಗೊತ್ತಾಗುತ್ತೆ: ಸಿಎಂ
  • Bangalore
  • Politics
  • State

ಯಾರ್ ಗನ್ ನಿಂದ ಫೈರ್ ಆಗಿದೆ ಅಂತ ತನಿಖೆ ಆದ್ಮೇಲೆ ಗೊತ್ತಾಗುತ್ತೆ: ಸಿಎಂ

Praja Vahini January 2, 2026
WhatsApp Image 2026-01-02 at 21.29.50
Spread the love

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾವು ತನಿಖೆಗೆ ಸೂಚಿಸಿದ್ದೇವೆ, ತನಿಖೆ ಬಂದ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ಈಗಾಗಲೇ ನಾವು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಳ್ಳಾರಿ ಗಲಾಟೆ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ಘಟನೆ ಬಗ್ಗೆ ತನಿಖೆ ಮಾಡೋದಕ್ಕೆ ಹೇಳಿದ್ದೇನೆ. ಯಾರ ಗನ್ ನಿಂದ ಬುಲೆಟ್ ಬಂದಿದೆ ಅನ್ನೋದು ಗೊತ್ತಾಗಬೇಕಲ್ವಾ? ಬಿಜೆಪಿಯವರ ಗನ್ನಾ? ಅಥವಾ ಕಾಂಗ್ರೆಸ್ ಅವರ ಗನ್‌ನಿಂದ ಬಂದಿದ್ಯಾ ಅನ್ನೋದು ಗೊತ್ತಾಗಬೇಕು. ಅದಕ್ಕೋಸ್ಕರ ತನಿಖೆ ಮಾಡಲು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಯಾರೇ ಇದ್ದರೂ ಕೂಡ ಅವರನ್ನ ಬಿಡಲ್ಲ: ಜಮೀರ್

ಖಾಸಗಿ ಬುಲೆಟ್‌ನಿಂದ ಸಾವಾಗಿದೆ ಎಂಬ ಬಳ್ಳಾರಿ ಎಸ್ ಪಿ ಮಾಹಿತಿ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು, ಅವರ ಸೆಕ್ಯುರಿಟಿಗಾಗಿ ಗನ್ ಇಟ್ಟುಕೊಂಡಿದ್ದಾರೆ. ಏರ್ ನಲ್ಲಿ ಗನ್ ಫೈರ್ ಮಾಡಿದ್ದಾರೆ. ಅದಕ್ಕೆ ಫೈರಿಂಗ್ ಮಾಡಿರೋದು ಮನುಷ್ಯನಿಗೆ ತಗುಲಿದೆ. ರಾಜಶೇಖರ್ ಸತ್ತು ಹೋಗಿದ್ದಾರೆ. ಯಾರ ಗನ್ ನಿಂದ ಬಂದಿದೆ ಅನ್ನೋದು ಗೊತ್ತಾಗಬೇಕಲ್ವಾ. ಅದಕ್ಕೆ ತನಿಖೆ ಮಾಡಿ ವರದಿ ಕೊಡಿ ಎಂದು ಹೇಳಿದ್ದೇನೆ ಅಂತ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಯಾರೇ ಇದ್ದರೂ ಕೂಡ ಅವರನ್ನ ಬಿಡಲ್ಲ: ಜಮೀರ್
Next: ಅಥಣಿ ಬ್ರೇಕಿಂಗ್; ಮಾಜಿ ಡಿಸಿಎಂ ಮತ್ತು ಮಗನಿಂದ ಹಲ್ಲೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.