Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ
  • Politics
  • State
  • ಹಾವೇರಿ

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

Praja Vahini January 7, 2026
WhatsApp Image 2026-01-07 at 15.45.56
Spread the love

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾವೇರಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇದೇ ವೇಳೆ ಲೋಕೋಪಯೋಗಿ  ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡವನ್ನು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಬಳಿಕ ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ  ನೆರವೇರಿಸಿದರು.

ಬಳಿಕ ಮುಖ್ಯಮಂತ್ರಿಗಳು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ನೆರವೇರಿಸುವ ಜೊತೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಜನಾರ್ಪಣೆಗೊಳಿಸಿ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದನ್ನೂ ಓದಿ: ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ರಿಷತ್ ಮುಖ್ಯ ಸಚೇತಕ ಸಲೀಂ‌ ಅಹಮದ್, ಶಾಸಕರೂ, ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಿಲ್ಲೆಯ ಶಾಸಕರುಗಳು, ಮುಖಂಡರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ
Next: ಅನಧಿಕೃತ ಕಟ್ಟಡಗಳಿಗೆ ತೆರವು ಆದೇಶ!

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.