Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹುಟ್ಟು ಹಬ್ಬದ ದಿನದಂದೇ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಯಶ್
  • Bangalore
  • Cinema
  • State

ಹುಟ್ಟು ಹಬ್ಬದ ದಿನದಂದೇ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಯಶ್

Praja Vahini January 8, 2026 1 minute read
WhatsApp Image 2026-01-08 at 11.52.42
Spread the love

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹಬ್ಬದ ಸಂಭ್ರಮಕ್ಕೆ ಈಗಾಗಲೇ ಅಭಿಮಾನಿಗಳೆಲ್ಲರೂ ರಾಕಿಂಗ್ ಸ್ಟಾರ್ ಯಶ್ ಗೆ ಶುಭ ಕೋರುತ್ತಿದ್ದಾರೆ. ಇನ್ನು ತನ್ನ ನೆಚ್ಚಿನ ಅಭಿಮಾನಿಗಳಿಗೆ ಹುಟ್ಟು ಹಬ್ಬದ ದಿನದಂದೇ ನಟ ಯಶ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹೌದು, ಕೆಜಿಎಫ್ ಚಿತ್ರದ ಮೂಲಕ ಇಡೀ ವಿಶ್ವದಾದ್ಯಂತ ಖ್ಯಾತಿಯನ್ನು ಹೊಂದಿದ ನಟ ಯಶ್ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ ಟೀಸರ್ ರಿಲೀಸ್ ಆಗಿದೆ.

ಮಲಯಾಳಂನ ಖ್ಯಾತ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಮೂಲಕ ಯಶ್ ಮತ್ತೊಮ್ಮೆ ವರ್ಲ್ಡ್ ಸಿನೆಮಾ ಕಬ್ಜಾ ಮಾಡಲು ಸಜ್ಜಾಗಿದ್ದಾರೆ. ಜನವರಿ 7ರಂದು ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಿದ್ದ ತಂಡ, ಹೇಳಿದಂತೆ ಯಶ್ ಬರ್ತ್‌ಡೇ ದಿನವೇ ಟೀಸರ್ ಬಿಡುಗಡೆ ಮಾಡಿದ್ದು ರಾಮಾಚಾರಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಪ್ರೇಕ್ಷಕರಿಗೆ ಮನರಂಜನೆ ಮಹಾಪೂರ ಹರಿಸಿದ `45′

ಟೀಸರ್‌ನಲ್ಲಿ ಯಶ್ ಸಂಪೂರ್ಣವಾಗಿ ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಗೀತು ಮೋಹನ್ದಾಸ್ ತಮ್ಮ ಸಿನಿಮಾಗಳಲ್ಲಿ ಪಾತ್ರಗಳನ್ನು ವಿಭಿನ್ನವಾಗಿ ಪ್ರೆಸೆಂಟ್ ಮಾಡಿದ ಶೈಲಿಯಲ್ಲೇ, ಈ ಬಾರಿ ಯಶ್‌ನನ್ನೂ ಹೊಸ ಆಯಾಮದಲ್ಲಿ ತೋರಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಅನಧಿಕೃತ ಕಟ್ಟಡಗಳಿಗೆ ತೆರವು ಆದೇಶ!
Next: ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ವಿಧಿವಶ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.