Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆ ಬಟ್ಟೆ ಹರಿದ ಪ್ರಕರಣ: ಸಂತೋಷ ಲಾಡ್ ಹೇಳಿದ್ದೇನು?
  • Bangalore
  • Politics
  • State

ಮಹಿಳೆ ಬಟ್ಟೆ ಹರಿದ ಪ್ರಕರಣ: ಸಂತೋಷ ಲಾಡ್ ಹೇಳಿದ್ದೇನು?

Praja Vahini January 8, 2026 1 minute read
WhatsApp Image 2026-01-08 at 16.21.58
Spread the love

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಬಿಜೆಪಿಯ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ.

ಇದೀಗ ಈ ಕುರಿತು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯಿಸಿದ್ದು, ಆಕೆಯೇ ಸ್ವತಃ ತನ್ನ ಬಟ್ಟೆಯನ್ನು ಹರಿದುಕೊಂಡು ಬೇರೆಯವರ ಮೇಲೆ ಆರೋಪಿಸುತ್ತಿದ್ದಾಳೆ ಎಂದು ಹೇಳುತ್ತಾರೆ.

ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ಆ ಮಹಿಳೆಯೇ ಪೊಲೀಸರಿಗೆ ಕಚ್ಚಿದ್ದಾಳೆ. 10 ಜನ ಕಾನ್‌ಸ್ಟೇಬಲ್‌ಗಳ ಮೇಲೆ ಹಲ್ಲೆ ಮಾಡಿದ್ದಾಳೆ. ಆ ಮಹಿಳೆಯೇ ಬಟ್ಟೆ ಬಿಚ್ಚಿದ್ದಾರೆ. ಕರ್ನಾಟಕದಲ್ಲಿ ನಮ್ಮ ಪೊಲೀಸರು ಬಟ್ಟೆ ಬಿಚ್ಚುವ ಸಂಪ್ರದಾಯ ಯಾವತ್ತು ಇಟ್ಟುಕೊಂಡಿಲ್ಲ ಅಂತ ತಿಳಿಸಿದರು. ಇದನ್ನೂ ಓದಿ: ಬಟ್ಟೆಬಿಚ್ಚಿ ಹಲ್ಲೆ ಕೇಸ್: ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು: ಪರಮೇಶ್ವರ್

ಆಕೆಯ ಮೇಲೆ ಹಲ್ಲೆ ಆಗಿರೋದು ನಿಜ. ಹಲ್ಲೆ ಆಗಿರುವ ವಿಚಾರಕ್ಕೆ ಕ್ರಮ ಆಗಬೇಕು. ದೂರು ದಾಖಲಾಗಿದೆ ಕಾನೂನು ಪ್ರಕಾರ ಕ್ರಮ ಆಗುತ್ತದೆ. ನಾನೇ ಉಸ್ತುವಾರಿ ಸಚಿವನಾಗಿ ಹಲ್ಲೆ ವಿಚಾರಕ್ಕೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಬಟ್ಟೆಬಿಚ್ಚಿ ಹಲ್ಲೆ ಕೇಸ್: ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು: ಪರಮೇಶ್ವರ್
Next: ಅನುಮಾನಸ್ಪದ ಮೂವರ ಸಾವು, ಸಿಐಡಿ ತನಿಖೆಗೆ ಆಗ್ರಹ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.