Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲಬುರಗಿ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ
  • Politics
  • State
  • ಕಲಬುರಗಿ

ಕಲಬುರಗಿ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ

Praja Vahini January 12, 2026 1 minute read
Screenshot_2026-01-12-16-30-11-26_6012fa4d4ddec268fc5c7112cbb265e7
Spread the love

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, KKRDB ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಕಲ್ಬುರ್ಗಿ‌ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿರುವ ಪ್ರಜಾಸೌಧ, ಕೆ.ಪಿ.ಎಸ್ ಶಾಲೆಗಳು ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

AICC ಅಧ್ಯಕ್ಷರೂ, ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಸಚಿವರಾದ ದರ್ಶನಾಪುರ, ರಹೀಂ ಖಾನ್, ಮಧು ಬಂಗಾರಪ್ಪ, KKRDB ಅಧ್ಯಕ್ಷರೂ ಶಾಸಕರೂ ಆದ ಅಜಯ್ ಸಿಂಗ್, ಶಾಸಕರಾದ ಅಲ್ಲಮ ಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಖನಿಜ್ ಫಾತಿಮಾ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಜನರ ಆರ್ಥಿಕತೆ ಬೆಳೆದರೆ ದೇಶದ ಆರ್ಥಿಕತೆ ಬೆಳೆಯುತ್ತದೆ: ಬೊಮ್ಮಾಯಿ
Next: ಶಹಾಪುರ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಸಭೆ ನಡೆಯಿತು..

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.