Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಹಾಪುರ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಸಭೆ ನಡೆಯಿತು..
  • State
  • ಶಹಾಪುರ

ಶಹಾಪುರ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಸಭೆ ನಡೆಯಿತು..

Praja Vahini January 12, 2026
WhatsApp Image 2026-01-12 at 20.38.33
Spread the love

ಶಹಾಪುರ: ಜ.15ರಂದು ನಗರದಲ್ಲಿ ನಡೆಯುವ ಸಂಗಮೇಶ್ವರ ಹಾಗೂ ಬಲಭೀಮೇಶ್ವರ ಅವರ ಜೋಡಿ ಪಲ್ಲಕ್ಕಿ ಮೆರವಣಿಯಲ್ಲಿ ಭಕ್ತರು ಹಾಗೂ ಪೊಲೀಸ್ ಸಿಬ್ಬಂದಿ ಸಮನ್ವಯದಿಂದ ಕೆಲಸ ನಿರ್ವಹಿಸುವುದರ ಜತೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಹಕಾರ ಅಗತ್ಯವಾಗಿದೆ ಎಂದು ಶಹಾಪುರ ಠಾಣೆಯ ಪಿ.ಐ ಎಸ್.ಎಂ.ಪಾಟೀಲ ತಿಳಿಸಿದರು.

ನಗರದ ಠಾಣೆಯಲ್ಲಿ ಇಂದು (ಜ. 12 ಸೋಮವಾರ) ಸಂಕ್ರಾಂತಿ ಹಬ್ಬದ ಅಂಗವಾಗಿ ನಡೆದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಹಬ್ಬದ ದಿನದಂದು ಮದ್ಯಪಾನ ನಿಷೇಧಿಸಿ. ದೇವರ ದರ್ಶನ ಪಡೆಯಲು ಆಗಮಿಸುವ ಮಹಿಳೆಯರ ಹಾಗೂ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಸಿ. ಇನ್ನಷ್ಟು ಪೊಲೀಸ್ ಸಿಬ್ಬಂದಿಯನ್ನು ಆಯಾ ಪ್ರದೇಶದಲ್ಲಿ ನಿಯೋಜಿಸಿ. ಸುರಕ್ಷತೆಯ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಸಿ.ಸಿ ಕ್ಯಾಮರ್ ಅಳವಡಿಸಿ. ಕರ್ಕಶ ಶಬ್ದ ಸಾರುವ ಪೀಪೀ ನಿಷೇಧಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ಪೊಲೀಸರಿಗೆ ನೀಡಿದ ಸಲಹೆ ನೀಡಿದರು.

ನಿಮ್ಮ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಲಾಗುವುದು. ಅನವಶ್ಯಕವಾಗಿ ಸುಳ್ಳು ಸುದ್ದಿ ಹರಡುವ ಹಾಗೂ ಗೊಂದಲ ಉಂಟು ಮಾಡುವ ನಾವು ಎಚ್ಚರಿಕೆ ಹಾಗೂ ಜಾಗೃತರಾಗಿರಬೇಕು. ಹಬ್ಬವನ್ನು ನಾವೆಲ್ಲರೂ ಸಂಭ್ರಮದಿಂದ ಆಚರಿಸಬೇಕು.. ಕಾನೂನು ಸುವ್ಯವಸ್ಥೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಠಾಣೆಯ ಪಿ.ಐ ಎಸ್.ಎಂ.ಪಾಟೀಲ ಮನವಿ ಮಾಡಿದರು. ಇದನ್ನೂ ಓದಿ: ಕಲಬುರಗಿ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ

ಈ ಸಭೆಯಲ್ಲಿ ಠಾಣೆಯ ಪಿ.ಎಸ್.ಐ ಶ್ಯಾಮಸುಂದರ ನಾಯಕ, ನಗರದ ಮುಖಂಡರಾದ ಗುಂಡಪ್ಪ ತುಂಬಗಿ, ಸಯ್ಯದ ಮುಸ್ತಾಫ್ ದರ್ಬಾನ್, ಮಹಾದೇವಪ್ಪ ಸಾಲಿಮನಿ, ಶರಣು ದೋರನಹಳ್ಳಿ, ಸುಧಾಕರ ಗುಡಿ, ವಿಜಯಕುಮಾರ ಎದುರುಮನೆ, ಬಸವರಾಜ ಆನೇಗುಂದಿ ಹಾಗೂ ವ್ಯಾಪಾರಸ್ಥರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಲಬುರಗಿ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ
Next: 10 ವರ್ಷಗಳಲ್ಲಿ ಕ.ಕ ದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ :  ಸಿಎಂ

Views:

343

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.