ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಇತ್ತೀಚಿಗಷ್ಟೇ ಡಾಕ್ಟರ್ ಕೈಹಿಡಿದು ವೈವಾಹ ಜೀವನಕ್ಕೆ ಕಾಲಿಟ್ಟಿದ್ದರು.
ಹೌದು, ಡಾಲಿ ಧನಂಜಯ್ ಅವರು ವೈದ್ಯ ಧನ್ಯತಾ ಅವರೊಂದಿಗೆ ಅದ್ದೂರಿಯಾಗಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅವರಿಬ್ಬರು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಡಾಲಿ ಧನಂಜಯ್ ಮತ್ತು ಧನ್ಯತಾ ಪೋಷಕರಾಗುತ್ತಿದ್ದು, ಖುಷಿಯ ವಿಷಯವನ್ನು ಡಾಲಿ ಧನಂಜಯ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಾಯಿ ಗೋಲ್ಡ್ ಪ್ಯಾಲೆಸ್ ನಿಂದ ಗಿಲ್ಲಿಗೆ 20 ಲಕ್ಷ ಮೌಲ್ಯದ ಚಿನ್ನ ಗಿಫ್ಟ್?
ಡಾಲಿ ಇತ್ತೀಚೆಗಷ್ಟೆ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಡಾಲಿ ಅವರು ತಮ್ಮ ಕುಟುಂಬಕ್ಕೆ ಇನ್ನೊಂದು ಜೀವ ಸೇರ್ಪಡೆ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ತಾವು ತಂದೆ ಆಗುತ್ತಿರುವುದಾಗಿ ಡಾಲಿ ಧನಂಜಯ್ ಹೇಳಿದ್ದಾರೆ.
