Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿ
  • State
  • ಶಹಾಪುರ

ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿ

Praja Vahini January 26, 2026
WhatsApp Image 2026-01-26 at 15.23.28
Spread the love

ಶಹಾಪುರ; ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸಿದಾಗ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದು ಶ್ರೀಗುರು ಶಾಂತವೀರ ಶಿವಾಚಾರ್ಯ ಹೇಳಿದರು.
ತಾಲೂಕಿನ ಸೈದಾಪುರ ಗ್ರಾಮದ ಯುನಿಟೆಡ್ ಪಬ್ಲೀಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನ ಹಿನ್ನಲೇ ಧ್ವಜಾರೋಹಣ ನೇರವೆರಿಸಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಲಾ ಪಟೇಲ್ ಮಕ್ತಾಪುರ ಮಾತನಾಡಿ, 1950 ಜ.26 ರಂದು ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಲಾಗಿದ್ದು, ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವವು ಅಸ್ಥಿತ್ವಕ್ಕೆ ಬಂದ ದಿನವಾಗಿದೆ. ಸಂವಿಧಾನ ಹಕ್ಕುಗಳನ್ನು ಪಾಲನೆ ಮಾಡುವುದು ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಶಾಲೆಯ ಮುಖ್ಯಗುರುಗಳಾದ ಶರಣಬಸವ ಬಿರೆದಾರ ಮಾತನಾಡಿ, ಸಾಧು ಸಂತರ, ಸ್ವಾತಂತ್ರ್ಯ ಯೋಧರ, ದೇಶ ಪ್ರೇಮಿಗಳ, ಹಿರಿಯ ಹೋರಾಟ ಹಾಗೂ ಪರಿಶ್ರಮದಿಂದ ಕಟ್ಟಿ ಬೆಳೆಸಿರುವ ಈ ಭವ್ಯ ಭಾರತದ ಭವಿಷ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಸವಾಲುಗಳ ನಮ್ಮ ಮುಂದಿದ್ದು, ಈ ಕಾರ್ಯದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಈ ಸಂದರ್ಭದಲ್ಲಿ ಯುವ ಉದ್ಯಮಿಗಳಾದ ಬಸಣಗೌಡ ಕಂಚನಕವಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಈರಣ್ಣ ಮೌರ್ಯ, ಪತ್ರಕರ್ತ ಪುರುಷೋತ್ತಮ ಸುರಪುರ, ನಾಗಪ್ಪಗೌಡ ಶಖಾಪುರ, ಮಲ್ಲಪ್ಪ ಮೇಟಿ, ಪ್ರಥಮ ದರ್ಜೆ ಗುತ್ತಿಗೆದಾರ ಮಾಳಿಂಗರಾಯ ಮಂಡಗಳ್ಳಿ, ಮಲ್ಲು ಬಾದ್ಯಾಪುರ, ಗುತ್ತಿಗೆದಾರ ಮಾಳಪ್ಪ ಗಂಗನಾಳ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ, ಮಕ್ಕಳು, ಪೋಷಕರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಪತ್ರಿಕಾ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆ
Next: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ

Views:

149

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.