Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಮಾನ ಪತನದಲ್ಲಿ ಅಜಿತ್ ಪವಾರ್ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?
  • Crime
  • Front news
  • National
  • Politics
  • ಮುಂಬೈ

ವಿಮಾನ ಪತನದಲ್ಲಿ ಅಜಿತ್ ಪವಾರ್ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?

Praja Vahini January 28, 2026 1 minute read
WhatsApp Image 2026-01-28 at 21.23.19
Spread the love

ಮುಂಬೈ: ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪರಾವ್ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದು, ಇಡೀ ಮಹಾರಾಷ್ಟ್ರಕ್ಕೆ ಆಘಾತ ನೀಡಿದೆ.

ಹೌದು, ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪರಾವ್ ಅವರು ಸಾವನ್ನಪ್ಪಿದ್ದು, ಈ ದುರಂತದಲ್ಲಿ ಸಾವಿಗೀಡಾದವರ ದೇಹವನ್ನು ಕೂಡ ಗುರುತಿಸಲಾಗದಷ್ಟು ಸುಟ್ಟು ಕರೆಕಲಾಗಿತ್ತು.

ಇನ್ನು ಅಜಿತ್ ಪರಾವ್ ಅವರನ್ನು ಅವರು ಧರಿಸಿದ ಬಟ್ಟೆ ಹಾಗೂ ಕೈಗಡಿಯಾರದಿಂದ ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ.

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ.

 

About the Author

Praja Vahini

Editor

View All Posts

Spread the love

Post navigation

Previous: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
Next: ನಾಳೆ ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ

Views:

52

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.