Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದ ಸಿಎಂ
  • Bangalore
  • Politics
  • State

ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದ ಸಿಎಂ

Praja Vahini January 29, 2026
WhatsApp Image 2026-01-29 at 13.16.37
Spread the love

ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ನಿನ್ನೆ (ಬುಧವಾರ ಜ. 28) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಅನಂತ್ ಸುಬ್ಬರಾವ್ ಕೆಲಸ ಮಾಡುತ್ತಿದ್ದರು. ಅನಂತ ಸುಬ್ಬರಾವ್ ನೇತೃತ್ವದಲ್ಲೇ ಇಂದು (ಜ. 29) ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೇ, ಅನಂತ್ ಸುಬ್ಬರಾವ್ ಅವರೇ ವಿಧಿವಶರಾಗಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ನಿಧನರಾದ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದರು.‌ ಇದನ್ನೂ ಓದಿ: ಸಿಎಂ ಸಿದ್ದುಗೆ ಮೂಡ ಪ್ರಕರಣದಿಂದ ಮುಕ್ತಿ, ಅಭಿಮಾನಿಗಳಿಂದ ವಿಶೇಷ ಪೂಜೆ

ಈ ಸಂದರ್ಭದಲ್ಲಿ ಕಾರ್ಮಿಕ‌ ಸಚಿವರಾದ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಪ್ರಿಯಕೃಷ್ಣ ಸೇರಿ ಹಲವರು ಪ್ರಮುಖರು ಮುಖ್ಯಮಂತ್ರಿಗಳ ಜೊತೆಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಸಿದ್ದುಗೆ ಮೂಡ ಪ್ರಕರಣದಿಂದ ಮುಕ್ತಿ, ಅಭಿಮಾನಿಗಳಿಂದ ವಿಶೇಷ ಪೂಜೆ
Next: ರಚಿತಾ ರಾಮ್ ತಮ್ಮ ಮದುವೆ ಬಗ್ಗೆ ಹೇಳಿದ್ದೇನು?

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.