Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅರವಿಂದ ಲಿಂಬಾವಳಿ ಹುಟ್ಟುಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ
  • Bangalore
  • Front news
  • Politics
  • State

ಅರವಿಂದ ಲಿಂಬಾವಳಿ ಹುಟ್ಟುಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Praja Vahini February 1, 2026
5d1f116d-5293-4204-87b8-43f519b9ace9
Spread the love

ಮಹದೇವಪುರ: ಮಾಜಿ ಸಚಿವರು, ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿಂದಿನ ಶಾಸಕರು ಮತ್ತು ನನ್ನ ಪತಿ ಶ್ರೀ ಅರವಿಂದ ಲಿಂಬಾವಳಿ ಅವರ ಜನ್ಮದಿನದ ಅಂಗವಾಗಿ, ಅವರೊಂದಿಗೆ ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಜ್ಯೋತಿಪುರ ಗ್ರಾಮದ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ವೇಳೆ ನೆರೆದಿದ್ದ ಮುಖಂಡರು ಹಾಗೂ ಕಾರ್ಯಕರ್ತರು ಶ್ರೀ ಅರವಿಂದ ಲಿಂಬಾವಳಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಒಬ್ಬ ಕಾಮನ್ ಮ್ಯಾನ್ ಹಣ ಸಂಪಾದನೆ ಮಾಡೋಕೆ ಬಿಜೆಪಿ ಬಿಡುತ್ತಿಲ್ಲ: ಪ್ರದೀಪ್ ಈಶ್ವರ್  
Next: ವಿತ್ತ ಸಚಿವೆ ಮಂಡಿಸಿದ 9 ನೇ ಕಳಪೆ ಮತ್ತು ಕರ್ನಾಟಕ ವಿರೋಧಿ ಬಜೆಟ್: ಡಾ.ಹೆಚ್.ಸಿ ಮಹದೇವಪ್ಪ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.