Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
  • Bangalore
  • Politics
  • State

ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Praja Vahini February 3, 2026
WhatsApp Image 2026-02-03 at 12.29.17
Spread the love

ಬೆಂಗಳೂರು: ಅಂತರಾಷ್ಟ್ರೀಯ ಲೈಂಗಿಕ ಹಗರಣವಾದ “ಎಪ್ಸ್ಟೀನ್ ಫೈಲ್ಸ್”ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನ ಉಲ್ಲೇಖ ಹಾಗೂ 2017ರ ಇಸ್ರೇಲ್ ಭೇಟಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಕೇಂದ್ರ ಸರ್ಕಾರ ಮುಚ್ಚಿಟ್ಟಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಇಂದು (ಮಂಗಳವಾರ ಫೆ. 03) ಬೆಂಗಳೂರಿನ ಫ್ರೀಡಂ ಪಾರ್ಕ್ ನ್ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆ ಹಿಂದೆ ಬಗೆದಷ್ಟು ಬಯಲಾಗುತ್ತಿವೆ ರಹಸ್ಯಗಳು!

ಈ ಪ್ರತಿಭಟನೆಯಲ್ಲ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು. ಪ್ರತಿಭಟನಾಕಾರರನ್ನು ಪೋಲಿಸರು ಬಂಧಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಸಿಜೆ ರಾಯ್ ಆತ್ಮಹತ್ಯೆ ಹಿಂದೆ ಬಗೆದಷ್ಟು ಬಯಲಾಗುತ್ತಿವೆ ರಹಸ್ಯಗಳು!
Next: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಭಾಗ್ಯ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.