Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಭಾಗ್ಯ
  • Bangalore
  • Politics
  • State

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಭಾಗ್ಯ

Praja Vahini February 3, 2026 1 minute read
WhatsApp Image 2026-02-03 at 13.21.59
Spread the love

ಬೆಂಗಳೂರು: ರಾಜ್ಯ ಸರಕಾರ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಮಹತ್ವದ ಯೋಜನೆಯನ್ನು ರೂಪಿಸಲು ತೀರ್ಮಾನಿಸಲಾಗಿದೆ.

ಹೌದು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕೆಂದು ಡಿಜಿಟಲ್ ಶಿಕ್ಷಣ ವ್ಯವಸ್ಥೆಗೊಳಿಸಲು ಈಗಾಗಲೇ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದ್ದು, ಡಿಜಿಟಲ್ ಶಿಕ್ಷಣಕ್ಕೆ ಬೇಕಾಗಿರುವ ಹಣ ಕೂಡ ಮೀಸಲಿಡಲಾಗಿದೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಈ ಮೊದಲು ಹೇಳಿದ್ದರು. ಅದರಂತೆ ಇದೀಗ ಕರ್ನಾಟಕದ ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ 3 ಸಾವಿರ ಲಕ್ಷ ರೂ. ಗೂ ಹೆಚ್ಚು ಹಣ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4 ಸಾವಿರ ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ ಮತ್ತು ಶಾಲಾ ಶಿಕ್ಷಣ ಗುಣಮಟ್ಟದಲ್ಲಿ ಸುಧಾರಣೆ ಕಾಣಬಹುದಾಗಿದೆ. ಇದನ್ನೂ ಓದಿ: ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಈ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆಯಿಂದ ಬಡ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಇನ್ನಷ್ಟು ಉತ್ತಮಗೊಳಿಸಲು ಅನುಕೂಲವಾಗಲಿದೆ.

 

About the Author

Praja Vahini

Editor

View All Posts

Spread the love

Post navigation

Previous: ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
Next: “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.