Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶೀಘ್ರದಲ್ಲೇ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: SR ವಿಶ್ವನಾಥ್
  • Bangalore
  • Politics
  • State

ಶೀಘ್ರದಲ್ಲೇ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: SR ವಿಶ್ವನಾಥ್

Praja Vahini February 3, 2026 1 minute read
WhatsApp Image 2026-02-03 at 16.39.34
Spread the love

ಬೆಂಗಳೂರು: ಯಲಹಂಕ ರೈತರ ಸಂತೆಯಿಂದ ಜಕ್ಕೂರು ರೈಲ್ವೆ ಓವರ್ ಬ್ರಿಡ್ಜ್ ವರೆಗೆ ವೈಟ್ ಟಾಪಿಂಗ್, ಸುರಕ್ಷಿತ ಫುಟ್ ಪಾತ್ ಮಾರ್ಗ, ಟಿ.ಡಿ.ಆರ್, ಪಾರ್ಕಿಂಗ್ ವ್ಯವಸ್ಥೆಗಳ ಕುರಿತು ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ವಿಶ್ವನಾಥ್ ಮತ್ತು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು  ಜಂಟಿಯಾಗಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಮಾತನಾಡಿದ ಶಾಸಕರಾದ ಎಸ್.ಆರ್.ವಿಶ್ವನಾಥ್ ಅವರು, ವೈಟ್ ಟಾಪಿಂಗ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಂಡು ಅತಿ ಶೀಘ್ರದಲ್ಲೇ ಮಾರ್ಚ್ ತಿಂಗಳ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು.

ಸುರಕ್ಷಿತವಾಗಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡುವ ಉದ್ದೇಶದಿಂದ ಪಾದಚಾರಿ ಮಾರ್ಗಗಳ ಪರಿಶೀಲನೆ ನಡೆಸಲಾಗಿ, ಪಾದಚಾರಿ ಮಾರ್ಗಗಳನ್ನು ಸಮತಟ್ಟಾಗಿ ಒಂದೇ ರೀತಿಯಲ್ಲಿ ನಿರ್ವಹಣೆ ಮಾಡಲು ಸೂಚಿಸಿದರು.

ರಸ್ತೆ ಅಗಲೀಕರಣಕ್ಕೆ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಂಡು, ಪರಿತ್ಯಾಜ್ಯನಾ ಪತ್ರ ನೀಡಿರುವ ಜಾಗವನ್ನು ನಗರ ಪಾಲಿಕೆ ವಶಕ್ಕೆ ಪಡೆದು, ರಸ್ತೆ ಅಗಲೀಕರಣಕ್ಕೆ ತ್ವರಿತವಾಗಿ ಕ್ರಮ ವಹಿಸಲು ಸೂಚನೆ ನೀಡಲಾಯಿತು.

ರಸ್ತೆಯು ಅಗಲವಿದ್ದ ಕಡೆ ಅದರ ಅಕ್ಕ ಪಕ್ಕದಲ್ಲಿ ವಾಹನಗಳ ಪಾರ್ಕಿಂಗ್ ಗೆ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. ಒಟ್ಟಾರೆ ಕಾಮಗಾರಿಯನ್ನು ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕು ಎಂದು ಶಾಸಕರು ಹಾಗೂ ಆಯುಕ್ತರು ಸಂಬಂಧಪಟ್ಟ ಬಿ- ಸ್ಮೈಲ್ ಅಧಿಕಾರಿಗಳಿಗೆ ನಿರ್ದೇಶಿಸಿದರು. ಇದನ್ನೂ ಓದಿ: ಅಬಕಾರಿ ಇಲಾಖೆಯಲ್ಲಿ ಭರ್ಜರಿ ಭ್ರಷ್ಟಾಚಾರ, ಕಮಿಷನ್ ದಂಧೆ: ಆರ್ ಅಶೋಕ್

ಪರಿಶೀಲನೆಯ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಸೇರಿದಂತೆ ಸಂಬಂಧಿಸಿದ ನಗರ ಪಾಲಿಕೆ ಹಾಗೂ ಬಿ- ಸ್ಮೈಲ್ ಅಭಿಯಂತರರು  ಹಾಜರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಅಬಕಾರಿ ಇಲಾಖೆಯಲ್ಲಿ ಭರ್ಜರಿ ಭ್ರಷ್ಟಾಚಾರ, ಕಮಿಷನ್ ದಂಧೆ: ಆರ್ ಅಶೋಕ್
Next: ಡಿಸಿಎಂ ಭೇಟಿ ಮಾಡಿದ ಒಕ್ಕಲಿಗರ ಸಂಘದ ಪದಾಧಿಕಾರಿಗಳು

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.