Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಿಮಗೆ ಮಾನ ಮರ್ಯಾದೆ ಇಲ್ವಾ? ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ
  • Bangalore
  • Politics
  • State

ನಿಮಗೆ ಮಾನ ಮರ್ಯಾದೆ ಇಲ್ವಾ? ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ

Praja Vahini February 4, 2026 1 minute read
WhatsApp Image 2026-02-04 at 16.18.22
Spread the love

ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ಸುಮಾರು 6 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷದ ನಾಯಕರು ಅಧಿವೇಶನದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ನ ಶಾಸಕ ಶಿವಲಿಂಗೇಗೌಡ ಅವರು ವಿರೋಧ ಪಕ್ಷದ ನಾಯಕರಿಗೆ ಏಕವಚನದಲ್ಲಿಯೇ ಮಾತನಾಡಿ ಬೆವರಿಳಿಸಿದ್ದಾರೆ.

ಇಂತಹ ಕೆಟ್ಟ ವಿಪಕ್ಷ ನಾನು ನೋಡಿಲ್ಲ. ರೀ ಅಧ್ಯಕ್ಷರೇ ಇವ್ರನ್ನ ಹೊರಗೆ ಹಾಕಿ ನಾವು ವಿಬಿಜಿರಾಮ್‌ಜಿ ಬಗ್ಗೆ ಚರ್ಚೆ ಮಾಡೋಣ. ಇದು ಕೆಟ್ಟ ವರ್ತನೆ ಎಂದು ತರಾಟೆಗೆ ತೆಗೆದುಕೊಂಡರು. ಮಿಮಿಕ್ರಿ ಮಾಡಿಸ್ತಿದ್ದೀರಾ, ಮಾನ ಮರ್ಯಾದೆ ಇಲ್ವಾ? ಕೋತಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಹೀಗೆ ಕೂಗಿ ಕೂಗಿ.. ʻಲೇ RSS… ನಿಮ್ಮ ಜನ್ಮಕ್ಕೆ ಬೆಂಕಿ ಹಾಕಾ. ಕೊಬ್ಬರಿ ಬಗ್ಗೆ ಯಾರು ಹೋರಾಟ ಮಾಡಿದ್ದರು ಎಂದು ಅರಸೀಕೆರೆ ಹೋಗಿ ಕೇಳು ಎಂದು ಶರಣು ಸಲಗಾರ್ ಅವರನ್ನ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.

ನಾವೂ ಧರಣಿ ಮಾಡಿದ್ದೀವಿ, ಆದ್ರೆ ಹಿಂಗಾ ಧರಣಿ ಮಾಡುವುದು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಮಾತನಾಡಿ ಎಂದು ಕಿಡಿಕಾರಿದರು. ಅಲ್ಲದೇ ಶರಣು ಸಲಗಾರ್‌ಗೆ ನೀನು ಹೆಂಡ್ತಿನ ತಹಶಿಲ್ದಾರ್ ಮಾಡ್ಕೊಂಡು ಎಷ್ಟೆಷ್ಟು ದುಡ್ಡು ಹೊಡೆದಿದ್ದೀಯಾ ಅಂತ ಗೊತ್ತು. ನಿನ್ನ ಯೋಗ್ಯತೆಗೆ.. ಎಂದೆಲ್ಲಾ ಪದಗಳನ್ನ ಬಳಕೆ ಮಾಡಿ ಬಿಜೆಪಿ ಸದಸ್ಯರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಎಚ್ಎಸ್ಆರ್ ಲೇಔಟ್ ನಲ್ಲಿ ವೀಹನ್ ಫುಡ್ಸ್ ಅಂಡ್ ಬೆವರೇಜಸ್ ಎಂಜಿಪಿ ಬಿ ವಿಜಯ್ ಕುಮಾರ್ ನಿಂದ ವಂಚ ದೂರು ದಾಖಲು

ಯಾರನ್ನ ಬೇಕಾದರೂ ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದ್ದೀರಲ್ಲ, ವಿರೋಧ ಪಕ್ಷಕ್ಕೆ ಅಶೋಕ್‌ ನಾಲಾಯಕ್. ಇದಕ್ಕೆಲ್ಲ ನಾನು ವಿಚಲಿತನಾಗಲ್ಲ. ಇನ್ನು ನಿಮ್ಮ ಜೀವನದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದೆಲ್ಲಾ ಆಕ್ರೋಶ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಎಚ್ಎಸ್ಆರ್ ಲೇಔಟ್ ನಲ್ಲಿ ವೀಹನ್ ಫುಡ್ಸ್ ಅಂಡ್ ಬೆವರೇಜಸ್ ಎಂಜಿಪಿ ಬಿ ವಿಜಯ್ ಕುಮಾರ್ ನಿಂದ ವಂಚ ದೂರು ದಾಖಲು
Next: ಬಿಜೆಪಿ ಸರ್ಕಾರದಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ ಆವಾಗ ಯಾರು ರಾಜೀನಾಮೆ ಕೊಟ್ರು?: ಡಿಕೆಶಿ

Views:

46

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.