Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೆಟ್ರೋ ಪ್ರಯಾಣಿಕರಿಗೆ ಮತ್ತೆ ಶಾಕ್ ನೀಡಿದ BMRCL
  • Bangalore
  • State

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ಶಾಕ್ ನೀಡಿದ BMRCL

Praja Vahini February 5, 2026
IMG_0661
Spread the love

ಬೆಂಗಳೂರು:  ಮೆಟ್ರೋ ರೈಲು ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಶೇ. 5 ರಷ್ಟು ಏರಿಕೆ ಮಾಡಿದ್ದು ಪರಿಷ್ಕೃತ ದರಗಳು ಫೆ.9 ರಿಂದಲೇ ಜಾರಿಗೆ ಬರಲಿದೆ.

ದರ ಪರಿಷ್ಕರಣೆ ಮಾಡಿ ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮೆಟ್ರೋ ಪ್ರಯಾಣ ದರ ಕನಿಷ್ಠ 1 ರೂ. ಯಿಂದ 5 ರೂ. ವರೆಗೆ ಹೆಚ್ಚಳವಾಗಿದೆ. ಕನಿಷ್ಠ 10 ರೂ. ಇರುವ ದರ 11 ರೂ.ಗೆ ಏರಿಕೆಯಾಗಿದ್ದು, ಗರಿಷ್ಠ 90 ರೂ. ಇರುವ 95 ರೂ.ಗೆ ಏರಿಕೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಎಂಆರ್‌ಸಿಎಲ್ ಪ್ರತಿ ರ‍್ಷ ಶೇ. 5 ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ.2025ರಲ್ಲಿ ಶಿಫಾರಸ್ಸು ಮಾಡಿತ್ತು. 2 ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್ ಮಂಡಳಿಸಭೆಯಲ್ಲಿ ರ‍್ಚೆ ನಡೆಸಿ ಶೇ. 5 ರಷ್ಟು ದರ ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ರ‍್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಈಗ ಸರ್ಕಾರ ದರ ಏರಿಕೆಗೆ ಹಸಿರು ನಿಶಾನೆ ತೋರಿದ್ದು, ಫೆ. 9ರಿಂದ ಪರಿಷ್ಕೃತ ದರಗಳು ಜಾರಿ ಬರಲಿದೆ.

About the Author

Praja Vahini

Editor

View All Posts

Spread the love

Post navigation

Previous: ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಸಿಎಂ ವಾಗ್ದಾಳಿ
Next: ರಾಷ್ಟ್ರಪತಿಗಳ ಭಾಷಣ ಅಂಗೀಕಾರ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.