Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭ್ರಷ್ಟ ಅಧಿಕಾರಿಗಳ ಎದೆಯಲಿ ನಡುಕ ಹುಟ್ಟಿಸಿದ ಲೋಕಾಯುಕ್ತ
  • Bangalore
  • State

ಭ್ರಷ್ಟ ಅಧಿಕಾರಿಗಳ ಎದೆಯಲಿ ನಡುಕ ಹುಟ್ಟಿಸಿದ ಲೋಕಾಯುಕ್ತ

Praja Vahini February 12, 2026 1 minute read
WhatsApp Image 2026-02-12 at 12.51.34 PM
Spread the love

ಬೆಂಗಳೂರು: ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು (ಗುರುವಾರ ಫೆ. 12) ರಾಜ್ಯದದಲ್ಲಿ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ

ಹೌದು, ಭ್ರಷ್ಟ ಅಧಿಕಾರಿಗಳಿಗೆ ಇಂದು ಲೋಕಾಯುಕ್ತ ಚಾಟ್ ಬೀಸಿದ್ದು, PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ.

ಅಲ್ಲದೆ ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್‌ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ.
ಅರ್ಜುನ್‌ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿನಲ್ಲಿ ರೂಮ್, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ಮಹತ್ವದ ದಾಖಲೆಗಳನ್ನ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ
Next: ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.