Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೂರನೇ ವ್ಯಕ್ತಿ ಬಗ್ಗೆ ಚಿಂತಿಸುವುದು ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ: ನಟಿ ಮಯೂರಿ
  • Bangalore
  • Cinema
  • State

ಮೂರನೇ ವ್ಯಕ್ತಿ ಬಗ್ಗೆ ಚಿಂತಿಸುವುದು ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ: ನಟಿ ಮಯೂರಿ

Praja Vahini February 12, 2026
WhatsApp Image 2026-02-12 at 19.00.59
Spread the love

ಬೆಂಗಳೂರು: ಅಶ್ವಿನಿ ನಕ್ಷತ್ರ ಕನ್ನಡ ಧಾರಾವಾಹಿ ಮೂಲಕ ಮನೆ ಮಾತಾಗಿದ್ದ ನಟಿ ಮಯೂರಿ ಬೆಳ್ಳಿ ತೆರೆಯಲ್ಲು ಕೂಡ ಹಲವು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿರುವ ಅವರು ಮದುವೆಯಾದ ನಂತರ ಚಿತ್ರರಂಗಕ್ಕೆ ಸ್ವಲ್ಪ ಬ್ರೇಕ್ ಕೊಟ್ಟಿದ್ದರು. ಮಗ, ಸಂಸಾರ ಎಂದುಕೊಂಡು ಸುಖಕರ ಜೀವನ ನಡೆಸುತ್ತಿದ್ದಾರೆ.

ಇನ್ನು ಮದುವೆ ನಂತರವೂ ಕೂಡ ಬಣ್ಣದ ಲೋಕದ ಕಡೆ ಗಮನ ಮಾಡಿದ ಅವರು, ನಟನೆಯಲ್ಲಿ ಇನ್ನಷ್ಟು ಆಸಕ್ತಿ ತೋರಿಸುತ್ತಿದ್ದಾರೆ. ಅಲ್ಲದೆ ತಮ್ಮ ನಟನಾ ಜೀವನದಲ್ಲಿ ಕೆಲವು ಅಹಿತಕರ ಘಟನೆಯನ್ನು ಕೂಡ ಹಂಚಿಕೊಂಡಿದ್ದಾರೆ.

ಹೌದು, ಯೂಟ್ಯೂಬ್ ಚಾನಲ್ ಒಂದರಲ್ಲಿ ಸಂದರ್ಶನ ನೀಡಿದ ಅವರು ತಮ್ಮ ಬದುಕಿನ ಹಾದಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಮಯೂರಿ ತಮ್ಮ ಜೀವನದ ಕಷ್ಟದ ಹಾದಿಯನ್ನು ಹಂಚಿಕೊಂಡರು. ಆರಂಭದ ದಿನಗಳಲ್ಲಿ ಕಿರುತೆರೆ ನಟಿ ಏನು ಸಾಧಿಸಬಹುದು ಎಂಬ ಪ್ರಶ್ನೆಗಳು ಅವರನ್ನು ಬಹಳವಾಗಿ ನೋಯಿಸಿತ್ತೆಂದು ಹೇಳಿದ್ದಾರೆ.

ನಾನು ಆಗತಾನೇ ಬಣ್ಣದ ಲೋಕಕ್ಕೆ ಬಂದಿದ್ದೆ. ಕೆಲವರು ಕೆಟ್ಟ ಕಾಮೆಂಟ್ ಮಾಡುತ್ತಿದ್ದರು. ಆದರೆ ಅವರು ಕೆಟ್ಟವರಲ್ಲ. ಅವರು ಹೇಳಿದ ಮಾತುಗಳೇ ನನಗೆ ಏನಾದರೂ ಮಾಡಿ ತೋರಿಸಬೇಕು ಎಂಬ ಛಲ ಕೊಟ್ಟವು. ದೇವರೇ ಅವರಿಗೆ ಒಂದು ಟಾಸ್ಕ್ ಕೊಟ್ಟಿರಬಹುದು ಅನ್ನಿಸುತ್ತದೆ,” ಎಂದು ಮಯೂರಿ ಹೇಳಿದ್ದಾರೆ.

ಮೂರನೇ ವ್ಯಕ್ತಿಯ ಜೀವನದ ಬಗ್ಗೆ ಹೆಚ್ಚು ಚಿಂತಿಸುವುದು ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. “ನೋಡುವ ದೃಷ್ಟಿ ಚೆನ್ನಾಗಿದ್ದರೆ ಎಲ್ಲವೂ ಚೆನ್ನಾಗಿ ಕಾಣುತ್ತದೆ. ನಮ್ಮನ್ನು ನಾವು ಮೊದಲು ಕ್ಷಮಿಸಿಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ,” ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸುತ್ತೇವೆ: ಜಮೀರ್ ಅಹ್ಮದ್

ಟೀಕೆಗಳನ್ನು ಸ್ಫೂರ್ತಿಯನ್ನಾಗಿ ಮಾಡಿಕೊಂಡು ಮುಂದೆ ಬಂದ ಮಯೂರಿ, ಮತ್ತೆ ನಟನೆಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!
Next: ಬೈರತಿ ಬಸವರಾಜ್ ಬಂಧನ; ಬಿಕ್ಲು ಶಿವ ಮನೆ ಮುಂದೆ ಪೊಲೀಸ್ ಕಣ್ಗಾವಲು!

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.