Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಾಕ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ
  • Cricket
  • International
  • National

ಪಾಕ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ

Praja Vahini February 16, 2026 1 minute read
WhatsApp Image 2026-02-16 at 12.01.31
Spread the love

ಕೊಲಂಬೋ: ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಮತ್ತೊಂದು ಅದ್ಭುತ ಜಯಗಳಿಸಿದೆ.

ಹೌದು, ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಿನ್ನೆ (ಭಾನುವಾರ ಫೆಬ್ರುವರಿ 15) ರಂದು ನಡೆದ ಟಿ20 ಯುದ್ಧದಲ್ಲಿ ಪಾಕ್ ವಿರುದ್ಧ ಭಾರತ ತಂಡವು ಭರ್ಜರಿ ಜಯಗಳಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದಾಗ್ಯೂ ಮತ್ತೊಂದೆಡೆ ಇಶಾನ್ ಕಿಶನ್ ಆರ್ಭಟಿಸಿದ್ದರು. ಪರಿಣಾಮ ಪವರ್​​ಪ್ಲೇನಲ್ಲೇ ರನ್​ಗಳ ಸುರಿಮಳೆಯಾಯಿತು.

ಗೆಲ್ಲಲು 176 ರನ್‌ಗಳ ಕಠಿಣ ಗುರಿಯನ್ನು ಪಡೆದ ಪಾಕಿಸ್ತಾನ 18 ಓವರ್‌ಗಳಲ್ಲಿ114 ರನ್‌ ಗಳಿಸಿ ಹೀನಾಯ ಸೋಲು ಕಂಡಿದೆ. ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್‌ ಪಾಂಡ್ಯ. ಮೊದಲ ಓವರ್‌ನಲ್ಲೇ ಸಾಹಿಬ್‌ಜಾದಾ ಫರ್ಹಾನ್ ಶೂನ್ಯಕ್ಕೆ ಔಟ್‌ ಆದರೆ ಬಂದ ಸೈಮ್ ಅಯೂಬ್ 6 ರನ್, ನಾಯಕ ಸಲ್ಮಾನ್ ಆಘಾ‌ ಅವರನ್ನು ಬುಮ್ರಾ ಔಟ್‌ ಮಾಡುತ್ತಾರೆ. ತಂಡದ ಮೊತ್ತ 34 ರನ್‌ ಬಾಬರ್‌ ಅಜಂ ಔಟಾದಗಲೇ ಪಾಕ್‌ ಸೋಲು ಖಚಿತವಾಗಿತ್ತು.

ಈ ಪಂದ್ಯಕ್ಕೆ ಮೊದಲು 2022 ರಲ್ಲಿ ಪಾಕ್‌ ವಿರುದ್ಧ ಮೆಲ್ಬರ್ನ್‌ನಲ್ಲಿ ಭಾರತ 160 ರನ್‌ ಗಳಿಸಿದ್ದೇ ದೊಡ್ಡ ಮೊತ್ತವಾಗಿತ್ತು. ಈಗ 175 ರನ್‌ ಹೊಡೆಯುವ ಮೂಲಕ ಅತಿ ಹೆಚ್ಚು ರನ್‌ ಹೊಡದ ದಾಖಲೆ ಬರೆದಿದೆ.

 

 

About the Author

Praja Vahini

Editor

View All Posts

Spread the love

Post navigation

Previous: ಎಸ್.ಕೆ ಪಬ್ಲೀಕ್ ಶಾಲೆಯ ಮೂರನೇ ವರ್ಷದ ವಾರ್ಷಿಕೋತ್ಸವ
Next: KSRTC ಪ್ರಯಾಣಿಕರಿಗೆ ಬಿಗ್ ಶಾಕ್

Views:

109

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.