Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೋರ್ಟ್ ನಿಂದ ಪವಿತ್ರಾಗೆ ಮತ್ತೆ ನಿರಾಸೆ
  • Bangalore
  • Cinema
  • Crime
  • State

ಕೋರ್ಟ್ ನಿಂದ ಪವಿತ್ರಾಗೆ ಮತ್ತೆ ನಿರಾಸೆ

Praja Vahini February 16, 2026
WhatsApp Image 2026-02-16 at 14.03.41
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೆರೆವಾಸ ಅನುಭವಿಸುತ್ತಿರುವ ಪವಿತ್ರ ಗೌಡಗೆ ಕೋರ್ಟ್ ಮತ್ತೆ ನಿರಾಸೆ ಮೂಡಿಸಿದೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರ ಗೌಡ ಈಗಾಗಲೇ ಹಲವು ಬಾರಿ ಮಧ್ಯಾಂತರ ಜಾಮೀನಿಗೆ ಪ್ರಯತ್ನಿಸಿದ್ದರು. ಆದರೆ ಅದರ ಪ್ರತಿಫಲ ಸಿಗದೇ ನಿರಾಸೆಗೆ ಒಳಪಟ್ಟಿದ್ದರು.

ಮರಳಿ ಪ್ರಯತ್ನಿಸು ಎನ್ನುವ ಹಾಗೆ ಪವಿತ್ರ ಗೌಡ ಮತ್ತೆ ಮಧ್ಯಂತರ ಜಾಮಿನಿಗೆ ಪ್ರಯತ್ನಿಸಿದ್ದರು ಅದು ಕೂಡ ಇದೀಗ ರದ್ದಾಗಿದೆ ಎಂದು ತಿಳಿದು ಬಂದಿದೆ.

ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಮಗಳಿಗೆ ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್​ ಅಲ್ಲಿ ಮನವಿ ಮಾಡಿದ್ದರು. ಆದರೆ, ಇದನ್ನು ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.

ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು. ಇದನ್ನೂ ಓದಿ: ಜೈಲಿನಲ್ಲೇ ಬರ್ತ್​​ಡೇ ಆಚರಿಸಿಕೊಳ್ಳುತ್ತಿರುವ ದರ್ಶನ್

ಮಾಡಿದ್ದುಣ್ಣೋ ಮಾರಾಯ ಎನ್ನುವ ಹಾಗೆ ಅಮಾಯಕನ ಬಲಿ ತೆಗೆದುಕೊಂಡ ಪವಿತ್ರ ಗೌಡಗೆ ಜೈಲಿಗೆ ಗತಿ ಎಂಬಂತೆ ಜೈಲಿನಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಶಿವರಾತ್ರಿ ಹಬ್ಬದ ಪ್ರಯುಕ್ತ ಸಿಎಂ ಟೆಂಪಲ್ ರನ್
Next: ಕರ್ನಾಟಕದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಚಾಲನೆ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.