Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಸ್ ಎಸ್ ಎಲ್ ಸಿ ಮಕ್ಕಳ ಪೋಷಕರಿಗೆ ಸಚಿವ ದರ್ಶನಾಪುರ ಸಲಹೆ
  • Uncategorized

ಎಸ್ ಎಸ್ ಎಲ್ ಸಿ ಮಕ್ಕಳ ಪೋಷಕರಿಗೆ ಸಚಿವ ದರ್ಶನಾಪುರ ಸಲಹೆ

Praja Vahini February 18, 2026 1 minute read
WhatsApp Image 2026-02-18 at 18.13.39
Spread the love

ಶಹಾಪುರ: ಮಕ್ಕಳ ಶೈಕ್ಷಣಿಕ ಪ್ರಕ್ರಿಯೆಯಲ್ಲಿ 10ನೇ ತರಗತಿಯ ಪರೀಕ್ಷೆ ಒಂದು ಮಹತ್ವದ ಅಂತ ವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಓದಲು ಪ್ರೋತ್ಸಾಹಿಸಿ ಮನೆಯಲ್ಲಿ ಓದುವ ಉತ್ತಮ ವಾತಾವರಣ ನಿರ್ಮಿಸಿಕೊಡಿ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮಕ್ಕಳು SSLC ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಅವರ ಶೈಕ್ಷಣಿಕ ಪ್ರಗತಿಗೆ ಅವಶ್ಯವಿರುವ ವಿಶೇಷವಾಗಿ ಶಾಲಾ ಅವಧಿಗೆ ಪೂರ್ವ ಮತ್ತು ಶಾಲಾ ಅವಧಿಯ ನಂತರ ವಿಶೇಷ ತರಗತಿಗಳನ್ನು ಘಟಕ ಪರೀಕ್ಷೆಗಳನ್ನು ಪರೀಕ್ಷಾ ಭಯ ಹೋಗಲಾಡಿಸಲು ಆಪ್ತ ಸಮಾಲೋಚನೆಯನ್ನು ಪರೀಕ್ಷೆಯಲ್ಲಿ ಅವಶ್ಯವಾಗಿ ಬರುವ ಘಟಕಾಂಶಗಳನ್ನು ಧೃಡಿಕರಿಸುವ ರಾತ್ರಿ ತರಗತಿಗಳನ್ನು ನಡೆಸುವ ಇತ್ಯಾದಿ ಚಟುವಟಿಕೆಗಳ ಮೂಲಕ ಅವರುಗಳಿಗೆ ಪೂರಕ ಶೈಕ್ಷಣಿಕ ವಾತಾವರಣವನ್ನು ಒದಗಿಸುವಲ್ಲಿ ಶಿಕ್ಷಣ ಇಲಾಖೆಯ ಕಾರ್ಯನಿರತವಾಗಿದೆ. ಇದನ್ನೂ ಓದಿ: ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ: ಡಿಕೆಶಿ

ಈ ಹಂತದಲ್ಲಿ ಪರೀಕ್ಷೆಗೆ ಬಾಕಿ ಇರುವ 40 ದಿನಗಳಲ್ಲಿ ಅವರಿಗೆ ಕೃಷಿ ಸಂಬಂಧಿತ ಅಥವಾ ಇನ್ನಿತರ ಮನೆ ಕೆಲಸಗಳಲ್ಲಿ ತೊಡಗಿಸಿಕೊಳ್ಳದಿರಿ, ಟಿವಿ ಮೊಬೈಲ್ ಬಳಸದಂತೆ ನೋಡಿಕೊಳ್ಳಿ ದಿನಾಲು ಶಾಲೆಗೆ ಕಳುಹಿಸಿಕೊಡಿ ಹತ್ತು ಶೈಕ್ಷಣಿಕ ಪ್ರಗತಿಗೆ ಸಹಕರಿಸಿ ಎಂದು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ: ಡಿಕೆಶಿ
Next: ಅದ್ದೂರಿಯಾಗಿ ನೆರವೇರಿದ ಶ್ರೀ ಲೋಣಿ ಸಿದ್ಧೇಶ್ವರ ರಥೋತ್ಸವ

Views:

347

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.