Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅದ್ದೂರಿಯಾಗಿ ನೆರವೇರಿದ ಶ್ರೀ ಲೋಣಿ ಸಿದ್ಧೇಶ್ವರ ರಥೋತ್ಸವ
  • State
  • Uncategorized
  • ವಿಜಯಪುರ

ಅದ್ದೂರಿಯಾಗಿ ನೆರವೇರಿದ ಶ್ರೀ ಲೋಣಿ ಸಿದ್ಧೇಶ್ವರ ರಥೋತ್ಸವ

Praja Vahini February 18, 2026
WhatsApp Image 2026-02-18 at 18.32.11
Spread the love

ಚಡಚಣ: ಚಡಚಣ ತಾಲ್ಲೂಕಿನ ಲೋಣಿ ಬಿಕೆ ಗ್ರಾಮದ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಿನ್ನೆ (ಮಂಗಳವಾರ ಫೆ, 17) ವಿಜೃಂಭಣೆಯಿಂದ ರಥೋತ್ಸವ ಜರಗಿತು.

ಚಡಚಣ ತಾಲೂಕಿನ ಲೋಣಿ ಬಿಕೆ ಗ್ರಾಮದ ಜಾತ್ರೆಗೆ ತದ್ದೇವಾಡಿ, ಕೇರೂರ, ಉಮರಾಣಿ, ಏಳಗಿ ಗೋಟ್ಯಾಳ, ಗೊಡಿಹಾಳ ಜೇವೂರ, ಮರಗೂರ, ಧೂಳಖೇಡ, ಶಿರನಾಳ ಮತ್ತು ವಿವಿಧ ಗ್ರಾಮಗಳಿಂದ ಭಕ್ತರು ಆಗಮಿಸಿದರು.

ಮಂಗಳವಾರ ರಥೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ, ಹೋಮ, ಹವನ, ರುದ್ರಾಭಿಷೇಕ ಮತ್ತು ಇತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಮಹಾಶಿವರಾತ್ರಿ ಅಮವಾಸ್ಯೆಯಂದು ಮುಂಜಾನೆ 8 ಗಂಟೆಗೆ ಶ್ರೀ ಸಿದ್ಧೇಶ್ವರ ಪಲ್ಲಕ್ಕಿ ಪ್ರದಕ್ಷಣೆ ನಡೆಯಿತು. ಮಧ್ಯಾಹ್ನ 12.30 ಗಂಟೆಗೆ ವರ್ಷವಿಡಿ ದುಡಿದ ಸಮಾಜಕ್ಕೆ ಸಂತೋಷಗೊಳ್ಳಿಸಲು ಗೀಗೀ ಪದಗಳು ಜರುಗಿದವು.

2 ನೇ ದಿನವಾದ ಮಂಗಳವಾರ ಸಂಜೆ 5 ಗಂಟೆಗೆ ಸರ್ವ ಶಿವಾಚಾರ್ಯರ ಅಮೃತ ಹಸ್ತದಿಂದ ಭಕ್ತರ ಸಮ್ಮುಖದಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಎಸ್ ಎಸ್ ಎಲ್ ಸಿ ಮಕ್ಕಳ ಪೋಷಕರಿಗೆ ಸಚಿವ ದರ್ಶನಾಪುರ ಸಲಹೆ

ರಥೋತ್ಸವ ವಿವಿಧ ಹೂಗಳಿಂದ ಅಲಂಕೃತಗೊಂಡ ಭವ್ಯ ರಥವನ್ನು ದೇವಸ್ಥಾನ ಆವರಣದಲ್ಲಿ ಎಳೆಯುವ ಮೂಲಕ ಭಕ್ತರು ತಮ್ಮ ತಮ್ಮ ಹರಕೆಯನ್ನು ರಥಕ್ಕೆ ಹೂವು, ಬಾಳೆಹಣ್ಣು, ಚುರುಮುರಿ, ಶೇಂಗಾ, ಹಣವನ್ನು ಎಸೆಯುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಎಸ್ ಎಸ್ ಎಲ್ ಸಿ ಮಕ್ಕಳ ಪೋಷಕರಿಗೆ ಸಚಿವ ದರ್ಶನಾಪುರ ಸಲಹೆ
Next: ಛತ್ರಪತಿ ಶಿವಾಜಿ ಹಿಂದೂ ಹೃದಯ ಸಾಮ್ರಾಟ: ಬಿವೈವಿ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.