Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಸ ತೆಗಿದೆ ಹೋದ್ರೆ ಜನ ಬಿಜೆಪಿಯವರಿಗೆ ಉಗಿಯೋದು: ಡಿಕೆಶಿ
  • Bangalore
  • Politics
  • State

ಕಸ ತೆಗಿದೆ ಹೋದ್ರೆ ಜನ ಬಿಜೆಪಿಯವರಿಗೆ ಉಗಿಯೋದು: ಡಿಕೆಶಿ

Praja Vahini February 19, 2026 1 minute read
WhatsApp Image 2026-02-19 at 14.36.14
Spread the love

ಬೆಂಗಳೂರು: ಬೆಂಗಳೂರು ನಗರದ ಕಸ ವಿಲೇವಾರಿ ಕುರಿತಾಗಿ ವಿರೋಧ ಪಕ್ಷದ ನಾಯಕರು ಸರಕಾರದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿರುವ ಬಿನ್ನಲ್ಲೇ ಇದೀಗ ವಿರೋಧ ಪಕ್ಷದ ನಾಯಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಸ್ಸಾಂಗೆ ತಿರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ ಎಂದರು. ಇದನ್ನೂ ಓದಿ: ಜಾರಕಿಹೊಳಿಯವರ ಶಕ್ತಿ ಅವರ ಕಾಯಕದಲ್ಲಿದೆ: ಕೆ.ವಿ.ಪಿ

ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಾ ಬಂದಿದ್ದೇವೆ. ನಾವು ಕೊಡುತ್ತೇವೆ. ಅವರು ಅರ್ಥ ಮಾಡಿಕೊಳ್ಳಬೇಕು. ಮಹದೇವಪುರದಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ನಾವು ಸಹ ಅಲ್ಲಿನ ಕಸ ಮೂರು ದಿನ ತೆಗೆಯಬೇಡಿ ಎಂದರೆ ಏನಾಗಬಹುದು ಎಂದರು.

ಕಸ ವಿಲೇವಾರಿಗೆ ನಾಲ್ಕು ಕಡೆ ಜಮೀನುಗಳನ್ನು ನೋಡಿದ್ದೆವು. ಭೂಮಿ ಸಮಸ್ಯೆ ಬಂದ ಕಾರಣಕ್ಕೆ ಎರಡು ಕಡೆ ಅಂತಿಮ‌ ಮಾಡಿದ್ದೇವೆ. ಟೆಂಡರ್ ಕೂಡ ಕರೆಯಲಾಗಿದೆ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದರು‌.

 

About the Author

Praja Vahini

Editor

View All Posts

Spread the love

Post navigation

Previous: ಜಾರಕಿಹೊಳಿಯವರ ಶಕ್ತಿ ಅವರ ಕಾಯಕದಲ್ಲಿದೆ: ಕೆ.ವಿ.ಪಿ
Next: ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ: ಪ್ರಿಯಾಂಕ್‌ ಖರ್ಗೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.