Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೆದರ್‌ಲ್ಯಾಂಡ್ಸ್ ಪ್ರಧಾನಿಯವರಿಗೆ ಆತ್ಮೀಯ ಬೀಳ್ಕೊಡುಗೆ
  • Bangalore
  • Politics
  • State

ನೆದರ್‌ಲ್ಯಾಂಡ್ಸ್ ಪ್ರಧಾನಿಯವರಿಗೆ ಆತ್ಮೀಯ ಬೀಳ್ಕೊಡುಗೆ

Praja Vahini February 20, 2026 1 minute read
aa8b91da-cfbc-4102-8f12-ff0e2f1ee808
Spread the love

ಬೆಂಗಳೂರು: ಬೆಂಗಳೂರು ಭೇಟಿಗಾಗಿ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್  ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.

ನೆದರ್‌ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ , ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ , ಭಾರತೀಯ ವಿಜ್ಞಾನ ಸಂಸ್ಥೆ (IISc) ಗೆ ಭೇಟಿ ನೀಡಿ ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್‌ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಮ್ ಸ್ಟರ್ ಡ್ಯಾಮ್ ಗೆ ಪ್ರಯಾಣ ಬೆಳೆಸಿದರು.

ಗೌರವಾನ್ವಿತ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳನ್ನು ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಕೃಷ್ಣ ಭೈರೇಗೌಡ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಕೆ. ಜಿ ಜಗದೀಶ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಾಗಲಕೋಟೆ: ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ: ಸಿಎಂ
Next: PG ಗಳ ಪರಿಶೀಲನೆಗೆ ಜಂಟಿ ತಂಡ ರಚನೆ: ಡಿ.ಎಸ್. ರಮೇಶ್

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.