ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಆಯೋಜಿಸಿದ್ದ “ಅಭಯ ಹಸ್ತ” ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
