Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಫೆಬ್ರವರಿ 28ಕ್ಕೆ ಹುಳಿಮಾವು ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವ
  • Front news
  • State

ಫೆಬ್ರವರಿ 28ಕ್ಕೆ ಹುಳಿಮಾವು ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವ

Praja Vahini February 22, 2026
Screenshot

Screenshot

Spread the love

ಬೆಂಗಳೂರು: ದಕ್ಷಿಣ ಕಾಶಿ ಖ್ಯಾತಿಯ ಹುಳಿಮಾವು ಶ್ರೀ ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ಆಗಮಿಕ ಹರ್ಷವರ್ಧನ್‌, ಪ್ರಧಾನ ಅರ್ಚಕ ವೈ.ಲಕ್ಷ್ಮೀಕಾಂತ ಭಟ್ಟಾಚಾರ್ಯ ಅವರ ಮುಂದಾಳತ್ವದಲ್ಲಿ ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಸೇರಿದಂತೆ ವೈಭವಯುತ ಧಾರ್ಮಿಕ ಆಚರಣೆಗಳು ನಡೆಯಲಿವೆ. ಜೊತೆಗೆ ಪಲ್ಲಕ್ಕಿ ಉತ್ಸವ, ವಾದ್ಯಮೇಳ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡ. ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದ ಸ್ವಾಮಿ, ಸಂಸದ ತೇಜಸ್ವಿಸೂರ್ಯ, ಶಾಸಕ ಸತೀಶ್‌ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಹುಳಿಮಾವು ಕ್ಷೇತ್ರದ ಆಧ್ಯಾತ್ಮಿಕ ಪರಂಪರೆ ಹಾಗೂ ಬ್ರಹ್ಮರಥೋತ್ಸವದ ವೈಭವವನ್ನು ರಾಜ್ಯದ ಜನತೆಗೂ ಪರಿಚಯಿಸುವ ಉದ್ದೇಶದಿಂದ ಗಣ್ಯರನ್ನು ಆಹ್ವಾನಿಸಲಾಗುತ್ತಿದೆʼ ಎಂದು ಟ್ರಸ್ಟಿ ವೇಣುಗೋಪಾಲ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಭೀಕರ ರಸ್ತೆ ಅಪಘಾತ 
Next: ನ್ಯಾನಪ್ಪನಹಳ್ಳಿ ಕ್ರಿಕೆಟ್‌ ಹಬ್ಬಕ್ಕೆ ಶಾಸಕರಾದ ಎಂ.ಸತೀಶ್‌ ಅದ್ಧೂರಿ ಚಾಲನೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.