Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹುಳಿಮಾವು ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ
  • Uncategorized

ಹುಳಿಮಾವು ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

Praja Vahini February 22, 2026
FD97F99F-CF6E-48F4-8781-64499502EE1D
Spread the love

ಬೆಂಗಳೂರು: ದಕ್ಷಿಣ ಕಾಶಿ ಖ್ಯಾತಿಯ ಹುಳಿಮಾವು ಶ್ರೀ ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವರ್ಷದ ವಾರ್ಷಿಕೋತ್ಸವ ಹಾಗೂ 20ನೇ ಬ್ರಹ್ಮರಥೋತ್ಸವ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ.

ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಸೇರಿದಂತೆ ವೈಭವಮಯ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಭಕ್ತಾದಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಟ್ರಸ್ಟಿ ವೇಣುಗೋಪಾಲರು ಮಾತನಾಡಿ, “ಹುಳಿಮಾವು ಕ್ಷೇತ್ರದ ಆಧ್ಯಾತ್ಮಿಕ ಪರಂಪರೆ ಹಾಗೂ ಬ್ರಹ್ಮರಥೋತ್ಸವದ ವೈಭವವನ್ನು ರಾಜ್ಯದ ಜನತೆಗೂ ಪರಿಚಯಿಸುವ ಉದ್ದೇಶದಿಂದ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ” ಎಂದು ತಿಳಿಸಿದರು.

ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ಸತ್ಯನಾರಾಯಣ ಸ್ವಾಮಿಯವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವತಿಯಿಂದ ಭಕ್ತರಿಗೆ ಮನವಿ ಮಾಡಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ದೆಹಲಿಗೆ ಹೋಗೋದು ಬರೋದು ಇದ್ದೇ ಇರುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್
Next: ಶಿಕ್ಷಕನ ಬೇಜವಾಬ್ದಾರಿಗೆ ಮಸಣ ಸೇರಿದ ಇಬ್ಬರು ಬಾಲಕರು

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.