Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಮಾಡ್ತಾರೆ: ಪ್ರಿಯಾಂಕ ಖರ್ಗೆ!
  • Bangalore
  • Politics
  • State

RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಮಾಡ್ತಾರೆ: ಪ್ರಿಯಾಂಕ ಖರ್ಗೆ!

Praja Vahini February 23, 2026 1 minute read
WhatsApp Image 2026-02-23 at 15.06.42
Spread the love

ಬೆಂಗಳೂರು: ಸಚಿವ ಪ್ರಿಯಾಂಕ ಖರ್ಗೆ ಹಾಗೂ ಚಲವಾದಿ ನಾರಾಯಣಸ್ವಾಮಿ ಅವರ ಮಧ್ಯೆ ವಾಕ್ ಸಮರ ಜೋರಾಗಿ ನಡೆಯುತ್ತಿದ್ದು, ಒಬ್ಬರಿಗೊಬ್ಬರು ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ.

ಇನ್ನು ಎಕ್ಸ್ ಮೂಲಕ ಸಚಿವ ಪ್ರಿಯಾಂಕರಿಗೆ ಅವರು ಚಲವಾದಿ ನಾರಾಯಣ ಸ್ವಾಮಿಯವರಿಗೆ ಟಾಂಗ್ ನೀಡಿದ್ದಾರೆ.

ಮಾನ್ಯ ಚಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ!

RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ.

ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ?

ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ. ಇದನ್ನೂ ಓದಿ: ಬೆಂಗಳೂರು ಕೆರೆಗಳ ನೀರು ಕುಡಿಯಲು, ‌ಸ್ನಾನ ಮಾಡಲು ಅಲ್ಲ: ಡಿ.ಕೆ.ಶಿವಕುಮಾರ್

ದಲಿತತ್ವದ ಸ್ವಾಭಿಮಾನವನ್ನು ಆರ್ಎಸ್ಎಸ್ ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು!

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರು ಕೆರೆಗಳ ನೀರು ಕುಡಿಯಲು, ‌ಸ್ನಾನ ಮಾಡಲು ಅಲ್ಲ: ಡಿ.ಕೆ.ಶಿವಕುಮಾರ್
Next: ಭಾರತ್ ಜೊಡೊ ಯಾತ್ರೆ ಯಂತೆ ಮನರೇಗ ಉಳಿಸಲು “ದೇಶವ್ಯಾಪಿ ಯಾತ್ರೆ ಅಗತ್ಯ ಸಚಿವ ಮುನಿಯಪ್ಪ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.