Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ ಇಡೀ ದೇಶದ ಕಾರ್ಯಕ್ರಮ: ಡಿಕೆಶಿ
  • Politics
  • State
  • ಚಿಕ್ಕಬಲ್ಲಾಪುರ

ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ ಇಡೀ ದೇಶದ ಕಾರ್ಯಕ್ರಮ: ಡಿಕೆಶಿ

Praja Vahini February 23, 2026 1 minute read
WhatsApp Image 2026-02-23 at 16.08.39
Spread the love

ಚಿಕ್ಕಬಳ್ಳಾಪುರ: ಈ ದೇಶವನ್ನು ಉಳಿಸುವುದಕ್ಕಾಗಿ ನರೇಗಾ ಬಚಾವೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾನು ಯಾವಾಗಲೂ ಹೇಳುತ್ತೇನೆ, “ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವಾಗಲೂ ಎಲ್ಲ ವರ್ಗದ ಜನರಿಗೆ ನಾವು ಕಾರ್ಯಕ್ರಮ ಕೊಟ್ಟು, ಬದುಕಿನಲ್ಲಿ ಬದಲಾವಣೆ ತರುವಂತ ಕೆಲಸ ನಾವು ಮಾಡಿಕೊಂಡು ಬರುತ್ತಿದ್ದೇವೆ ಎಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ವಿಬಿ-ಜಿರಾಮ್-ಜಿ ಯೋಜನೆ ಅನುಷ್ಠಾನ ಖಂಡಿಸಿ ಹಾಗೂ ಮನರೇಗಾ ಯೋಜನೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಇಂದು (ಸೋಮವಾರ ಫೆ. 23) ಆಯೋಜಿಸಿದ ನರೇಗಾ ಬಚಾವ್‌ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 20 ವರ್ಷದ ಹಿಂದೆ ಬಡವರಿಗೆ ಉದ್ಯೋಗವನ್ನು ಕಲ್ಪಿಸುವ, ಅವರ ಕೈಗಳಿಗೆ ಕೆಲಸ ಕೊಡುವ ಮನರೇಗಾ ಇಡೀ ದೇಶದಲ್ಲೇ ಕ್ರಾಂತಿಕಾರಕ ಕಾರ್ಯಕ್ರಮವಾಗಿತ್ತು. ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ. ಇಡೀ ದೇಶದ ಕಾರ್ಯಕ್ರಮ. ದೇಶದ ಬಡ ಜನರ ಕಾರ್ಯಕ್ರಮ ಎಂದರು. ಇದನ್ನೂ ಓದಿ: ಭಾರತ್ ಜೊಡೊ ಯಾತ್ರೆ ಯಂತೆ ಮನರೇಗ ಉಳಿಸಲು “ದೇಶವ್ಯಾಪಿ ಯಾತ್ರೆ ಅಗತ್ಯ: ಮುನಿಯಪ್ಪ

ಬಡವರಿಗೆ ಕೂಲಿ ಕೆಲಸಗಳನ್ನು ಕೊಟ್ಟು ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವಂತ ಕಾರ್ಯಕ್ರಮ. ಮನರೇಗಾ ಯೋಜನೆಯನ್ನು ಉಳಿಸಿ, ಉದ್ಯೋಗ ಹಕ್ಕನ್ನು ಉಳಿಸಿ, ಗ್ರಾಮಗಳ ಸ್ವಯಂ ಆಡಳಿತದ ಹಕ್ಕನ್ನ ಮರು ಸ್ಥಾಪನೆ ಮಾಡುವ ಉದ್ದೇಶದಿಂದ ನಾವು ಇಂದು ಈ ಹೋರಾಟ ಹಮ್ಮಿಕೊಂಡಿದ್ದೇವೆ.

ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಬೈರತಿ ಸುರೇಶ್‌, ಎನ್.ಎಸ್.ಬೋಸರಾಜು ಸೇರಿದಂತೆ ಹಲವಾರು ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಭಾರತ್ ಜೊಡೊ ಯಾತ್ರೆ ಯಂತೆ ಮನರೇಗ ಉಳಿಸಲು “ದೇಶವ್ಯಾಪಿ ಯಾತ್ರೆ ಅಗತ್ಯ: ಮುನಿಯಪ್ಪ
Next: ಮನರೇಗಾದ ರದ್ದತಿ ಅಗತ್ಯವೇ ಇರಲಿಲ್ಲ: ಸಿಎಂ

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.