Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ:
  • Uncategorized

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ:

Praja Vahini February 27, 2026
Spread the love

ಫೆಬ್ರವರಿ: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರಿಗೆ ಇಂದು ಗೌರವ ಅರ್ಪಿಸಲಾಗಿದೆ. ಅವರು ಸ್ವತಂತ್ರ ಭಾರತದ ರಾಜ್ಯದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಅವರು ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ಮೈಸೂರು ಸಂಸ್ಥಾನವನ್ನು ಒಗ್ಗೂಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಜನಸೇವೆಯನ್ನು ಮಾಡಿದ್ದರು, ಕರ್ನಾಟಕದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಶ್ರಮಿಸಿದ ಕೆ.ಸಿ.ರೆಡ್ಡಿಯವರು ರಾಜ್ಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ಪ್ರಾಮಾಣಿಕ ರಾಜಕೀಯ ನಾಯಕರಾಗಿದ್ದರು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಆದರ್ಶಗಳು ಸದಾ ನಮಗೆ ಮಾರ್ಗದರ್ಶನ ನೀಡಿದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಶ್ರೀ ಸತ್ಯನಾರಾಯಣ ಸ್ವಾಮಿಯವರ ದಿವ್ಯ ಕಲ್ಯಾಣೋತ್ಸವ
Next: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಕಿತ್ತೊಗೆಯುವ ಕಾಲ ಸನ್ನಿಹಿತ: ಮುಖ್ಯಮಂತ್ರಿ ಚಂದ್ರು

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.