Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಾವುದೇ ಕಷ್ಟ ಬಂದರೂ 5 ವರ್ಷ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಬೇಕು: ಡಿಕೆ ಸುರೇಶ್
  • Bangalore
  • Politics
  • State

ಯಾವುದೇ ಕಷ್ಟ ಬಂದರೂ 5 ವರ್ಷ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಬೇಕು: ಡಿಕೆ ಸುರೇಶ್

Praja Vahini February 28, 2026 1 minute read
WhatsApp Image 2026-02-28 at 14.22.41
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗೆ ಜಾರಿ ಮಾಡಿದ್ದು, ಇದೀಗ ಯೋಜನೆಗಳನ್ನು ನಿಭಾಯಿಸಲು ಹೊರೆಯಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇತ್ತೀಚಿಗೆ ಹೇಳಿಕೆ ನೀಡಿದರು. ಈ ಕುರಿತು ಇದೀಗ ಮಾಜಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯೆಸಿದ್ದಾರೆ.

ಈ ಕುರಿತು ನಗರದಲ್ಲಿ ಇಂದು (ಶನಿವಾರ ಫೆಬ್ರವರಿ 28) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ಆಗಿದ್ದರೂ, ಜನರಿಗೆ ಕೊಟ್ಟ ಮಾತಿನಂತೆ ಅವುಗಳನ್ನು ಈಡೇರಿಸಲೇಬೇಕು ಎಂದು ಮಾಜಿ ಸಂಸದ ಡಿಕೆ ಸುರೇಶ್ ಒತ್ತಾಯಿಸಿದರು. ಇದನ್ನೂ ಓದಿ: ಶಾಸಕರಿಂದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಗ್ಯಾರಂಟಿ ನಮ್ಮ ವಾಗ್ದಾನ. ಕರ್ನಾಟಕದ ಜನತೆಗೆ ಕೊಟ್ಟ ಮಾತು. ಆ ವಾಗ್ದಾನದಂತೆ ನಡೆದುಕೊಳ್ಳಲೇಬೇಕು ಎಂದು ಹೇಳಿದರು. ಚುನಾವಣೆ ಎದುರಿಸಿದ ನಾಯಕರು ಜನರಿಗೆ ನಂಬಿಕೆ ಕೊಟ್ಟಿದ್ದಾರೆ. ಹೊರೆ ಆಗುತ್ತದೆ ಅನ್ನುವುದಾದರೆ ಗ್ಯಾರಂಟಿ ಬಗ್ಗೆ ಹೇಳುವ ಮೊದಲು ಚಿಂತನೆ ಮಾಡಬೇಕಾಗಿತ್ತು. ಈಗ ಮಾತು ಕೊಟ್ಟಿರುವುದರಿಂದ, ಯಾವುದೇ ಕಷ್ಟ ಬಂದರೂ ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಶಾಸಕರಿಂದ ರಸ್ತೆ ಡಾಂಬರೀಕರಣಕ್ಕೆ ಚಾಲನೆ
Next: ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.