Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ
  • Bangalore
  • Front news
  • Politics
  • State

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

Praja Vahini March 1, 2026 1 minute read
c914c011-e514-4f4c-8f28-cef51a137429
Spread the love

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.

ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.

ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಮಲ್ಲಿಕಾರ್ಜುನ ಮುತ್ಯಾರ ವಿರುದ್ಧ ಕಾಣದ ಕೈಗಳಿಂದ ಹುನ್ನಾರ
Next: ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಸರ್ಕಾರ ಕೂಡಲೆ ವಾಪಸ್ ಕರೆತರುವ ಕೆಲಸ ಮಾಡಬೇಕು: ಬೊಮ್ಮಾಯಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.