Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ಕೇಂದ್ರದ ಜೊತೆ ಮಾತನಾಡುತ್ತೇನೆ: ಬಿವೈವಿ
  • Bangalore
  • Politics
  • State

ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ಕೇಂದ್ರದ ಜೊತೆ ಮಾತನಾಡುತ್ತೇನೆ: ಬಿವೈವಿ

Praja Vahini March 3, 2026 1 minute read
WhatsApp Image 2026-03-03 at 16.03.30
Spread the love

ಬೆಂಗಳೂರು: ಕಳೆದ ಹಲವು ದಿನಗಳಿಂದ ಅಮೆರಿಕ, ಇಸ್ರೇಲ್, ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ಅಮೆರಿಕಕ್ಕೆ ಸಹಾಯ ಮಾಡುತ್ತಿರುವ ದುಬೈಗೂ ಕೂಡ ಇರಾನ್ ಬಾಂಬ್ ಹಾಕಲಾಗುತ್ತಿದೆ. ಇದರಿಂದ ದುಬೈನಲ್ಲಿರುವ ಹಲವು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕರ್ನಾಟಕದ ಹಾಲುಮಂದಿ ಸಂಕಷ್ಟದಲ್ಲಿ ಸಿಲುಕಿತು ದುಬೈ ನಿಂದ ಕರ್ನಾಟಕಕ್ಕೆ ಕನ್ನಡಿಗರನ್ನು ಕರೆ ತರಲು ಕೇಂದ್ರ ಸರ್ಕಾರದ ಜೊತೆ ಬಿಜೆಪಿ ರಾಜ್ಯಧ್ಯಕ್ಷ ಮಾತುಕತೆ ನಡೆಸಿದ್ದಾರೆ.

ಹೌದು, ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ. ನಿಮ್ಮನ್ನು ಕರೆ ತರಲು ನಾನು ಈಗಾಗಲೇ ಕೇಂದ್ರ ಸರ್ಕಾರ ಜೊತೆ ಮಾತನಾಡಿದ್ದೇನೆ ಎಲ್ಲರೂ ಧೈರ್ಯವಾಗಿ ಎಂದು ಹೇಳಿದ್ದಾರೆ.

ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈಯಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು. ಅರಸೀಕೆರೆಯ 5 ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸರ್ಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿ ಮೊದಲು ಎಲ್ಲಾ ಸಮುದಾಯದ ವಿಶ್ವಾಸ ಗಳಿಸಲಿ: ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರ್ಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ವಿಜಯೇಂದ್ರ ಧೈರ್ಯ ತುಂಬಿದರು.

 

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿ ಮೊದಲು ಎಲ್ಲಾ ಸಮುದಾಯದ ವಿಶ್ವಾಸ ಗಳಿಸಲಿ: ಬೊಮ್ಮಾಯಿ
Next: ನಿಮ್ಮ ಜಮೀನಿಗೆ ಹಕ್ಕು ಪತ್ರ ಇಲ್ವಾ? ಹಾಗಾದ್ರೆ ಚಿಂತೆ ಬಿಡಿ ಇನ್ಮುಂದೆ ಸರ್ಕಾರನೇ ನಿಮ್ಮನೆ ಬಾಗಿಲಿಗೆ ಬರುತ್ತೆ!

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.