ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವಾರು ಇತಿಹಾಸಗಳನ್ನು ಸೃಷ್ಟಿಸಿದ್ದು, ಮತ್ತೊಂದು ಇತಿಹಾಸವನ್ನು ಇದೀಗ ಸೃಷ್ಟಿಸಿದ್ದಾರೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾರ್ಚ್ 06) 17ನೇ ಬಜೆಟ್ ಮಂಡನೆಯನ್ನುಬಂಡಿಸಿದ್ದು, ಇದು ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ನಾಯಕ ಎಂಬ ಹೆಗ್ಗಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಹೆಸರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನ ನಿರ್ಮಿಸಲಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
