Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ
  • Bangalore
  • Politics
  • State

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ

Praja Vahini March 6, 2026 1 minute read
WhatsApp Image 2026-03-06 at 17.37.31
Spread the love

ಬೆಂಗಳೂರು: ಬಹು ದಿನಗಳಿಂದ ಯುವ ಪೀಳಿಗೆಗಳು ಸರ್ಕಾರದ ಕೆಲಸ ಪಡೆಯಬೇಕೆಂದು ಕನಸು ಕಾಣುತ್ತಿರುವ ಯುವ ಪೀಳಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾರ್ಚ್ 06) ಮಂಡಿಸಿದ ಬಜೆಟ್ ನಲ್ಲಿ ಸಿಹಿ ಸುದ್ದಿಯನ್ನು ನೀಡಿದ್ದು, ರಾಜ್ಯದಲ್ಲಿ ಹಲವು ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಿ-ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಜೆಟ್ ನಲ್ಲಿ ಮಹತ್ವದ ಘೋಷಣೆ

ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ: ಬಿಜೆಪಿ
Next: 35 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ವಿತರಣೆ

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.