Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಶ್ ಹೊಸ ಲುಕ್ಕಿಗೆ ಫಿದಾ ಆದ ಫ್ಯಾನ್ಸ್
  • Cinema
  • State

ಯಶ್ ಹೊಸ ಲುಕ್ಕಿಗೆ ಫಿದಾ ಆದ ಫ್ಯಾನ್ಸ್

Praja Vahini March 7, 2026
WhatsApp Image 2026-03-07 at 12.22.34
Spread the love

ದುಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ಇಡೀ ವಿಶ್ವದಾದ್ಯಂತ ತೆರೆ ಕಾಣುತ್ತಿದ್ದು, ಯಶ್ ಅಭಿಮಾನಿಗಳು ‘ಟಾಕ್ಸಿಕ್’ ಸಿನಿಮಾ ವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಇನ್ನು ನಟ ಯಶ್ ಅವರು ಕೆಜಿಎಫ್ 2 ಸಿನಿಮಾದಿಂದ ಹಿಡಿದು ಟಾಕ್ಸಿಕ್ ಸಿನಿಮಾದಲ್ಲೂ ಕೂಡ ಅವರ ಸ್ಟೈಲ್ ಒಂದೇ ರೀತಿಯಾಗಿದ್ದು ಅಂದರೆ ಉದ್ದನೆ ಕಡ್ಡ ಹಾಗೂ ಉದ್ದನೆಯ ಕೂದಲನ್ನು ಹೊಂದಿದ್ದು ಟಾಕ್ಸಿಕ್ ಸಿನಿಮಾದಲ್ಲಿ ನಟ ಯಶ್ ಅವರು ತಮ್ಮ ಕೂದಲು ಮತ್ತು ಗಡ್ಡವನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ಟಾಕ್ಸಿಕ್ ಟೀಸರ್ ನಲ್ಲಿ ನಟ ಯಶ್ ಅವರು ಸಣ್ಣನೆ ಗಡ್ಡ ಹಾಗೂ ಸಣ್ಣನೆ ಕೂದಲನ್ನು ಹೊಂದಿರುವ ತುಣುಕು ಒಂದಿದ್ದು ಅಭಿಮಾನಿಗಳು ನೋಡಿ ಫುಲ್ ಖುಷಿಯಾಗಿದ್ದಾರೆ. ಇನ್ನು ಯೆಸ್ ಹಾಗೂ ರಾಧಿಕಾ ಪಂಡಿತ್ ಅವರು ದುಬೈನಲ್ಲಿ ಸುತ್ತಾಡುತಿದ್ದು ಇದೀಗ ಇವರಿಬ್ಬರ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತಿದೆ. ಇದನ್ನೂ ಓದಿ: ಇಂಟರ್ನೆಟ್‌ನಲ್ಲಿ ಧೂಳ್ ಎಬ್ಬಿಸುತ್ತಿದೆ ಟಾಕ್ಸಿಕ್ ಸಿನಿಮಾದ ಮೊದಲ ಸಾಂಗ್

ಯಶ್ ರೆಸ್ಟೋರೆಂಟ್ ಹೊರ ಭಾಗದಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಹಾಗೂ ಸಣ್ಣದಾದ ಗಡ್ಡದಲ್ಲಿ ಕಾಣಿಸಿಕೊಂಡರು. ಈ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಯಶ್ ಫ್ಯಾನ್ಸ್ ಖುಷಿಯಾಗಿದ್ದಾರೆ. ಹಲವು ವರ್ಷಗಳ ಬಳಿಕ ಅವರನ್ನು ಹೊಸ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಯಶ್ ಜೊತೆ ರಾಧಿಕಾ ಕೂಡ ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಮೋದಿಯವರು ಸಾಲ ಮಾಡದೇ ದೇಶ ನಡೆಸ್ತಿದರಾ ಅದಕ್ಕೆ ಇವರೇ ಬೇಕಾ?: ಪ್ರಿಯಾಂಕ್ ಖರ್ಗೆ
Next: ಮತ್ತೆ LPG ಸಿಲಿಂಡರ್‌ ಬೆಲೆ ಏರಿಕೆ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.