Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿನ್ನ, ಬೆಳ್ಳಿ ಬೆಲೆ ಕುಸಿತ!
  • Bangalore
  • State

ಚಿನ್ನ, ಬೆಳ್ಳಿ ಬೆಲೆ ಕುಸಿತ!

Praja Vahini March 9, 2026 1 minute read
WhatsApp Image 2026-03-09 at 12.24.57 (1)
Spread the love

ಬೆಂಗಳೂರು: ಚಿನ್ನ-ಬೆಳ್ಳಿ ದರವು ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಚಿನ್ನ ಖರೀದಿಗಾರರಿಗೆ ಸಂಕಷ್ಟ ಎದುರಾಗಿದೆ.

ಇನ್ನು ಮಾರ್ಚ್ ಮೊದಲನೇ ವಾರದಲ್ಲಿ ಹೋಲಿಸಿಕೊಂಡರೆ ಇದೀಗ ಮಾರ್ಚ್ 2ನೇ ವಾರದಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡಿದ್ದು, ಗ್ರಾಹಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಹೌದು, ಇಂದು ಸೋಮವಾರ ಮಾರ್ಚ್ 9 ರಂದು ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಭಾರಿ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ₹1,960 ಇಳಿಕೆಯಾಗಿದ್ದು ₹1,61,680ಕ್ಕೆ ತಲುಪಿದೆ.

ಇಂದು 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹196 ಇಳಿಕೆಯಾಗಿದ್ದು ₹16,168ಕ್ಕೆ ದಾಖಲಾಗಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನದ ದರದಲ್ಲೂ ಇಳಿಕೆ ಕಂಡುಬಂದಿದ್ದು, 1 ಗ್ರಾಂಗೆ ₹180 ಕಡಿಮೆಯಾಗಿದ್ದು ₹14,820 ಆಗಿದೆ. 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹1,48,200ಕ್ಕೆ ಇಳಿಕೆಯಾಗಿದೆ. ಇದನ್ನೂ ಓದಿ:  ಡಿಸಿಎಂ ಡಿಕೆಶಿ ದೆಹಲಿಗೆ ತೆರಳಿರುವ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಇದರ ಜೊತೆಗೆ ಬೆಳ್ಳಿ ಬೆಲೆಯಲ್ಲಿಯೂ ಕುಸಿತ ಕಂಡುಬಂದಿದೆ. ಬೆಳ್ಳಿಯ ದರ ಕೆಜಿಗೆ ₹5,000 ಇಳಿಕೆಯಾಗಿದ್ದು, ₹2,80,000ಕ್ಕೆ ದಾಖಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಡಿಸಿಎಂ ಡಿಕೆಶಿ ದೆಹಲಿಗೆ ತೆರಳಿರುವ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?
Next: ಬೆಂಗಳೂರಿಗೆ ಉನ್ನತ ಶ್ರೇಣಿ ಬರಲು ಶ್ರಮವಹಿಸಿ ಕಾರ್ಯನಿರ್ವಹಿಸಿ: ಮಹೇಶ್ವರ್ ರಾವ್

Views:

63

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.