Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂತರಾಷ್ಟ್ರೀಯ ಯುದ್ದದ ಕಾರಣದಿಂದ ಅನಿಲದ ಸಮಸ್ಯೆ ಉಂಟಾಗಿದೆ: ಮುನಿಯಪ್ಪ
  • Bangalore
  • Politics
  • State

ಅಂತರಾಷ್ಟ್ರೀಯ ಯುದ್ದದ ಕಾರಣದಿಂದ ಅನಿಲದ ಸಮಸ್ಯೆ ಉಂಟಾಗಿದೆ: ಮುನಿಯಪ್ಪ

Praja Vahini March 11, 2026 1 minute read
WhatsApp Image 2026-03-11 at 19.27.09
Spread the love

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿಂದು ವಸಂತನಗರದ ಆಹಾರ ಭವನದಲ್ಲಿ IOC ,BPC,HPC,GAIL ನ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.

ಸಭೆ ನಂತರ ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು ಅರಬ್ ರಾಷ್ಟ್ರಗಳಾದ ಯುಎಸ್ಎ, ಗಲ್ಪ್, ರಷ್ಯಾದ ದೇಶಗಳಿಂದ ನಮ್ಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ವೆಸೆಲ್ (ಶಿಪ್ ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.

ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್ ಗ್ಯಾಸ್ ಮತ್ತು ಕಮರ್ಷಿಯಲ್ ಗ್ಯಾಸ್ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್ ಟನ್ ಅಂದ್ರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್ ಸಿಲಿಂಡರ್ಸ್ (19 kg) ಬೇಕಾಗುತ್ತದೆ. ಡೊಮೆಸ್ಟಿಕ್ ಬಳಕೆಗೆ ಸುಮಾರು 5,000 ಮೆಟ್ರಿಕ್ ಟನ್ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ಸ್ (14.2 kg) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ.

ಭಾರತದಲ್ಲಿ ಸುಮಾರು 30% ಮಾತ್ರ ಉತ್ಪಾದನೆ ಇದೆ. ಉಳಿದ 60 ರಿಂದ 70% ನಾವು ಆಮದು ಮಾಡಿಕೊಳ್ತಾ ಇದ್ದೀವಿ — ಅಮೇರಿಕಾ, ಗಲ್ಬ್ ಅರೇಬಿಯನ್ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ಈಗ ಯುದ್ಧದ ಪರಿಸ್ಥಿತಿಯಿಂದ ವೆಸಲ್ಸ್ ಬರೋದು ಸ್ವಲ್ಪ ತಡವಾಗುತ್ತಿದೆ.
ಆದರೂ ಜನರು ಆತಂಕ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್ ನೀಡಲಾಗುತ್ತದೆ.

ಹಳ್ಳಿಗಳಾಗಲಿ ನಗರದಲ್ಲಿರಲಿ ಜನರು ಮಿತವಾಗಿ ಗ್ಯಾಸ್ ನ್ನು ಉಪಯೋಗಿಸಬೇಕು. ತೀರಾ ಅವಶ್ಯಕತೆ ಇದ್ದದ್ದನ್ನು ಮಾತ್ರ ಬಳಸಬೇಕು. ಆತಂಕಪಟ್ಟು ಗ್ರಾಹಕರು ಹೆಚ್ಚು ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು.ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತು ಆಯಿಲ್ ಕಂಪನಿಗಳ ಜೊತೆ ಸಹಕರಿಸಬೇಕೆಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಮರ್ಷಿಯಲ್ ಬಳಕೆಯಲ್ಲಿ ಸ್ವಲ್ಪ ಕಷ್ಟವಾಗಬಹುದು ಯಾಕಂದ್ರೆ ಮೊದಲು ಮನೆ ಬಳಕೆಗೆ ಆದ್ಯತೆ ನೀಡಿ ಕಮರ್ಷಿಯಲ್‌ ಸಿಲಿಂಡರ್ ವಿಚಾರದಲ್ಲಿ ಅತ್ಯಂತ ಹೆಚ್ಚು ಆದ್ಯತೆ ಮೇರೆಗೆ ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಸರಬರಾಜುನಲ್ಲಿ ವ್ಯತೆಯಾಗದಂತೆ ನೋಡಿಕೊಂಡು ನಂತರ ಹೋಟೆಲ್ ಕಲ್ಯಾಣ ಮಂಟಪಗಳಿಗೆ ಕಷ್ಟವಿದ್ದು ಆದ್ಯತೆಯ ಮೇರೆಗೆ ಸಿಲಿಂಡರ್ ಗಳನ್ನು ವಿತರಿಸಲಾಗುವುದು ಎಂದರು. ಇದನ್ನೂ ಓದಿ: ಕೃಷಿ ಕಾಲೇ ಜು ಆರಂಭಕ್ಕೆ ತಜ್ಞರ ಸಮಿತಿಗೆ ಪ್ರಸ್ತಾವನೆ:  ಚಲುವರಾಯಸ್ವಾಮಿ

ಈ ಕಠಿಣ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲು ಸರ್ಕಾರದ ಕಾರ್ಯದರ್ಶಿ ಅಂತದಲ್ಲಿ ಪ್ರತಿವಾರ ಆಯಿಲ್ ಕಂಪನಿಗಳ ಜೊತೆ ಸಭೆ ನಡೆಯಲು ಸೂಚಿಸಿದ್ದು ಜನರು ಆತಂಕಪಡದೆ ಮಿತವಾಗಿ ಉಪಯೋಗಿಸಿದರೆ ಯಾವುದೇ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕೃಷಿ ಕಾಲೇ ಜು ಆರಂಭಕ್ಕೆ ತಜ್ಞರ ಸಮಿತಿಗೆ ಪ್ರಸ್ತಾವನೆ:  ಚಲುವರಾಯಸ್ವಾಮಿ
Next: ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.