Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ: ಕೆಹೆಚ್. ಮುನಿಯಪ್ಪ
  • Bangalore
  • State

ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ: ಕೆಹೆಚ್. ಮುನಿಯಪ್ಪ

Praja Vahini March 13, 2026 1 minute read
WhatsApp Image 2026-03-13 at 12.13.05
Spread the love

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಎಫೆಕ್ಟ್ ಇದೀಗ ಭಾರತದ ಮೇಲು ಪ್ರಭಾವ ಬೀರಿದ್ದು ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚಾಗುತ್ತಿದೆ.

ಇನ್ನು ಅಡಿಗೆ ಅನಿಲ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು (ಶುಕ್ರವಾರ ಮಾರ್ಚ್‌ 13) ವಿಧಾನ ಸೌಧದ ಕೊಠಡಿಯಲ್ಲಿ IOC, BPC, HPC, GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರೊಂದಿಗೆ ಸಭೆಯನ್ನು ನಡೆಸಿದರು. ಇದನ್ನೂ ಓದಿ: ಅಂತರಾಷ್ಟ್ರೀಯ ಯುದ್ದದ ಕಾರಣದಿಂದ ಅನಿಲದ ಸಮಸ್ಯೆ ಉಂಟಾಗಿದೆ: ಮುನಿಯಪ್ಪ

ಈ ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ್, ಹಾಗೂ  ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಡಿಕೆಶಿಗೆ ಅಭಿನಂದಿಸಿದ ಮಾಜಿ ಸಚಿವ ಆರಗ ಜ್ಞಾನೇಂದ್ರ
Next: ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬೊಮ್ಮಾಯಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.