Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಬಾ ಸಾಹೇಬರ ಜಯಂತೋತ್ಸವ ಸಮಿತಿ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ
  • State
  • ಬೆಳಗಾವಿ

ಬಾಬಾ ಸಾಹೇಬರ ಜಯಂತೋತ್ಸವ ಸಮಿತಿ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ

Praja Vahini March 14, 2026
Screenshot_2026-03-14-19-16-10-22_6012fa4d4ddec268fc5c7112cbb265e7
Spread the love

ಶಹಾಪುರ: ನಗರದ ಸಾರಿಪುತ್ರ ಬುದ್ಧ ವಿಹಾರದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 135 ನೇಯ ಜಯಂತೋತ್ಸವ ಹಿನ್ನೆಲೆ ಸಭೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಭೀಮರಾಯ ತಳವಾರ ವಹಿಸಿಕೊಂಡಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲು ನೂತನ ಜಯೊಂತೋತ್ಸವ ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆ:

ಗೌರವ ಅಧ್ಯಕ್ಷರಾಗಿ ಶರಣಪ್ಪ ಸಲಾದಪುರ್, ಅಧ್ಯಕ್ಷರಾಗಿ ರಾಜು ಅಣಿಬಿ,
ಕಾರ್ಯಧ್ಯಕ್ಷ ರಾವುತಪ್ಪ ನಾಟೇಕಾರ, ಶಾಂತಪ್ಪ ಸಾಲಿಮನಿ, ಉಪಾಧ್ಯಕ್ಷ ಸಂಗಪ್ಪ ದೊಡ್ಮನಿ, ಹಿರಿಯ ಉಪಾಧ್ಯಕ್ಷ ಗುರುಲಿಂಗಪ್ಪ ಸಗರ್, ಪ್ರಧಾನ ಕಾರ್ಯದರ್ಶಿಯಾಗಿ
ಶಿವುಪುತ್ರ ಜವಳಿ, ಕಾರ್ಯದರ್ಶಿ ನಾಗರಾಜ ಬೊಮ್ಮನಹಳ್ಳಿ ಜಂಟಿ ಕಾರ್ಯದರ್ಶಿ ಶಿವಣ್ಣ ರಾಕಂಗೇರ್,
ಸಂಘಟನೆ ಕಾರ್ಯದರ್ಶಿ ನಿಂಗಪ್ಪ ದೊಡ್ಮನಿ, ಖಜಾಂಚಿ ಜಯರಡ್ಡಿ ಹೊಸಮನಿ, ಜಂಟಿ ಕಾರ್ಯದರ್ಶಿ ಶರಬಣ್ಣ ಎಂ ದೋರನಹಳ್ಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ್, ಶ್ರೀಶೈಲ್ ಹೊಸಮನಿ ಶಿವುಕುಮಾರ ತಳವಾರ ಶಿವುಪುತ್ರ ಜಿವಳಿ, ನಾಗಣ್ಣ ಬಡಿಗೇರ್ ಸೇರಿದಂತೆ ರಾಜಕೀಯ ಮುಖಂಡರು, ನೌಕರರು, ಗುತ್ತಿಗೆದಾರರು, ಸಂಘಟನೆ ಮುಖಂಡರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು: ಸಿಎಂ
Next: ಮದ್ದೂರಮ್ಮ ಪಾರ್ವತಿ ದೇವಿ ಸ್ವರೂಪಿ: ಡಿಕೆಶಿ

Views:

232

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.