Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ 490 ಕೋಟಿ ಮೀಸಲು: ಎಂ ಸಿ ಸುಧಾಕರ್
  • Bangalore
  • Politics
  • State

ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ 490 ಕೋಟಿ ಮೀಸಲು: ಎಂ ಸಿ ಸುಧಾಕರ್

Praja Vahini March 17, 2026
WhatsApp Image 2026-03-17 at 16.21.42
Spread the love

ಬೆಂಗಳೂರು: ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿಗೆ ಹೆಚ್ಚು ಅನುದಾನ ಘೋಷಿಸಿದ್ದು, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿಯೇ ಸಣ್ಣ ನೀರಾವರಿ ಇಲಾಖೆಯಿಂದ ಈ ಬಾರಿ ಬಜೆಟ್ ನಲ್ಲಿ 490 ಕೋಟಿ ಅನುದಾನವನ್ನ ಮೀಸಲಿಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರವರು ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮಂಜುನಾಥ್ ಎಂ. ಆರ್. ಹನೂರು ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿದರು. ಇದನ್ನೂ ಓದಿ: ಹೋಟೆಲ್‍ಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ತಹಶೀಲ್ದಾರ್ ದಾಳಿ

ಇದಕ್ಕೆ ಉತ್ತರಿಸಿದ ಸಚಿವರು, ಸಣ್ಣ ನೀರಾವರಿ ಇಲಾಖೆಯಡಿ ಕೆರೆಗಳ ಅಭಿವೃದ್ಧಿ, ಪಿಕಪ್ ಚೆಕ್ ಡ್ಯಾಂಗಳ ನಿರ್ಮಾಣ, ಹಾಗೂ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವಂತಹ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಹೋಟೆಲ್‍ಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ತಹಶೀಲ್ದಾರ್ ದಾಳಿ
Next: ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವುದರಿಂದ ಪ್ರಯೋಜನೆ ಏನು ಗೊತ್ತಾ?

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.