Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವುದರಿಂದ ಪ್ರಯೋಜನೆ ಏನು ಗೊತ್ತಾ?
  • Uncategorized

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವುದರಿಂದ ಪ್ರಯೋಜನೆ ಏನು ಗೊತ್ತಾ?

Praja Vahini March 17, 2026 1 minute read
WhatsApp Image 2026-03-17 at 16.49.55
Spread the love

ಬೇಸಿಗೆ ಬಂತಂದರೆ ಸಾಕು ಮನುಷ್ಯನ ದೇಹಕ್ಕೆ ಹಲವಾರು ರೀತಿಯ ಸಮಸ್ಯೆಗಳು ಕಂಡುಬರುವುದರ ಜೊತೆಗೆ ಚರ್ಮದ ಸಮಸ್ಯೆ ಕೂಡ ಎದುರಾಗುತ್ತದೆ.

ಹೌದು, ಬೇಸಿಗೆಯ ಸಮಯದಲ್ಲಿ ದೇಹ ದಣಿಯುವುದರ ಜೊತೆಗೆ ಚರ್ಮದ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಮನೆಯಲ್ಲಿ ಸಿಗುವ ಕೆಲವು ಪದಾರ್ಥಗಳನ್ನು ಉಪಯೋಗಿಸಿ ನಮ್ಮ ಚರ್ಮ ಹಾಗೂ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.

ಇದಕ್ಕೆ ಉತ್ತಮ ಉದಾಹರಣೆ ಎಂದರೆ ಸೋಂಪು ಕಾಳಿನ ನೀರು. ಸೋಂಪು ಕಾಳನ್ನು ಸಾಮಾನ್ಯವಾಗಿ ಅಡುಗೆಗೆ ಬಳಸುವುದರ ಜೊತೆಗೆ ಊಟ ಜೀರ್ಣವಾಗಲು ತಿನ್ನುತ್ತಾರೆ. ಡೈರೆಕ್ಟಾಗಿ ಸೋಂಪು ಕಾಳುಗಳನ್ನು ತಿನ್ನುವುದರಿಂದ ಪ್ರಯೋಜನೆ ಇರುವುದರ ಜೊತೆಗೆ ಸೋಂಪುಗಳನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ.

ದೇಹವನ್ನು ತಂಪಾಗಿಸುತ್ತದೆ: ಸೋಂಪು ನೈಸರ್ಗಿಕ ತಂಪಾಗಿಸುವ ಗುಣವನ್ನು ಹೊಂದಿದ್ದು, ಅದರ ನೀರು ಕುಡಿಯುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಶಾಖದ ಹೊಡೆತದಿಂದ ರಕ್ಷಣೆ ನೀಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಸೋಂಪಿನಲ್ಲಿ ಫೈಬರ್ ಮತ್ತು ಆಂಟಿ ಆಕ್ಸಿಡೆಂಟ್‌ಗಳಿರುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಆಮ್ಲೀಯತೆ, ಅನಿಲ, ಮಲಬದ್ಧತೆ ಹಾಗೂ ಹೊಟ್ಟೆ ನೋವು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೇಹ ಡಿಟಾಕ್ಸ್ ಮಾಡಲು ಸಹಾಯ: ಸೋಂಪು ನೀರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿಯಾಗುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳ ಶುದ್ಧೀಕರಣಕ್ಕೂ ಸಹಾಯಕವಾಗುತ್ತದೆ.

ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಸೋಂಪಿನಲ್ಲಿ ವಿಟಮಿನ್ ಸಿ, ಖನಿಜಗಳು ಮತ್ತು ಆಂಟಿ ಆಕ್ಸಿಡೆಂಟ್‌ಗಳು ಇದ್ದು, ಚರ್ಮದ ಹೊಳಪನ್ನು ಹೆಚ್ಚಿಸುವುದರ ಜೊತೆಗೆ ಕೂದಲನ್ನು ಬೇರುಗಳಿಂದ ಬಲಪಡಿಸಲು ಸಹಾಯ ಮಾಡುತ್ತದೆ.

ಹಾಗಾಗಿ ಈ ಬೇಸಿಗೆ ಸಂದರ್ಭದಲ್ಲಿ ಸೋಂಪು ಕಾಳು ಅಥವಾ ಸೋಂಪು ನೀರನ್ನು ಕುಡಿಯುವುದರಿಂದ ಬೇಸಿಗೆಯಲ್ಲಿ ಕಾಡುವಂತಹ ಹಲವು ಸಮಸ್ಯೆಗಳು ದೂರವಾಗುತ್ತವೆ.

 

 

About the Author

Praja Vahini

Editor

View All Posts

Spread the love

Post navigation

Previous: ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ 490 ಕೋಟಿ ಮೀಸಲು: ಎಂ ಸಿ ಸುಧಾಕರ್
Next: SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸಿಎಂ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.