Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸಿಎಂ
  • Bangalore
  • Politics
  • State

SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸಿಎಂ

Praja Vahini March 17, 2026 1 minute read
WhatsApp Image 2026-03-17 at 17.10.18
Spread the love

ಬೆಂಗಳೂರು: ವಿದ್ಯಾರ್ಥಿಗಳ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಎನ್ನುವುದು ಒಂದು ಮಹತ್ವದ ಘಟ್ಟವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ (ಮಾರ್ಚ್‌ 18) ಪ್ರಾರಂಭವಾಗುತ್ತಿರುವ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸದನದಲ್ಲಿ ಶುಭ ಕೋರಿದರೆ.

ಈ ಬಾ8,65,968 ವಿದ್ಯಾರ್ಥಿಗಳು SSLC ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, 3 ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ 2ನೇ ಹಂತ, 3ನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೇ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು. ಇದನ್ನೂ ಓದಿ: ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ 490 ಕೋಟಿ ಮೀಸಲು: ಎಂ ಸಿ ಸುಧಾಕರ್

ಇನ್ನು SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಶುಭಾಶಯ ಕೋರಿ, ಈ ಹಿಂದೆ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಆತಂಕಪಡದೇ ಪರೀಕ್ಷೆಗೆ ಹಾಜರಾಗಲು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

About the Author

Praja Vahini

Editor

View All Posts

Spread the love

Post navigation

Previous: ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವುದರಿಂದ ಪ್ರಯೋಜನೆ ಏನು ಗೊತ್ತಾ?
Next: ಎಚ್.ಎಸ್.ಡಬ್ಲ್ಯೂ.ದಿಂದ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.