Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ಡಿಕೆಶಿ
  • National
  • Politics
  • ದೆಹಲಿ

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ಡಿಕೆಶಿ

Praja Vahini March 18, 2026
Screenshot_2026-03-18-16-52-55-46_6012fa4d4ddec268fc5c7112cbb265e7
Spread the love

ದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಇಂದು (ಬುಧವಾರ ಮಾರ್ಚ್ 18)ರಂದು ಭೇಟಿ ಮಾಡಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಹಾಗೂ ಸ್ಕೈಡೆಕ್ ನಿರ್ಮಾಣ ಸಂಬಂಧ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ಬೋಸರಾಜು, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಸಂಸದ ಕುಮಾರ ನಾಯಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಎಚ್.ಎಸ್.ಡಬ್ಲ್ಯೂ.ದಿಂದ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ
Next: By Elections: ಅಭ್ಯರ್ಥಿಗಳನ್ನು ಘೋಷಿಸಿದ BJP

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.