Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • By Elections: ಅಭ್ಯರ್ಥಿಗಳನ್ನು ಘೋಷಿಸಿದ BJP
  • Bangalore
  • Politics
  • State

By Elections: ಅಭ್ಯರ್ಥಿಗಳನ್ನು ಘೋಷಿಸಿದ BJP

Praja Vahini March 19, 2026
WhatsApp Image 2026-03-19 at 12.03.41
Spread the love

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಕ್ಷೇತ್ರಗಳು ರಂಗೇರುತ್ತಿದ್ದು, ಇದೀಗ ಬಿಜೆಪಿಯು ಎರಡು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಯುಗಾದಿ ಹಬ್ಬದಂದೆ ಘೋಷಿಸಿದೆ.

ಹೌದು, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ  ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

ಇನ್ನು ಯಾರಿಗೇ ಟಿಕೆಟ್ ಕೊಟ್ರೂ ಕೆಲಸ ಮಾಡೋದಾಗಿ ಎರಡೂ ಬಣಗಳಿಂದ ಘೋಷಣೆ ಮಾಡಲಾಗಿದೆ. ಹೀಗಾಗಿ, ಸಿದ್ದೇಶ್ವರ್ ಬಣದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರೂ ರೇಣುಕಾಚಾರ್ಯ ಬಣದ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಶ್ರೀನಿವಾಸ ದಾಸಕರಿಯಪ್ಪಗೆ ಟಿಕೆಟ್ ಒಲಿದು ಬಂದಿದೆ. ಇದನ್ನೂ ಓದಿ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ಡಿಕೆಶಿ

About the Author

Praja Vahini

Editor

View All Posts

Spread the love

Post navigation

Previous: ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ಡಿಕೆಶಿ
Next: ಇಂದು ರಾಜ್ಯದಾದ್ಯಂತ ಯುಗಾದಿ ಹಬ್ಬದ ಸಂಭ್ರಮ  

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.