Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ರಾಜ್ಯದಾದ್ಯಂತ ಯುಗಾದಿ ಹಬ್ಬದ ಸಂಭ್ರಮ  
  • Bangalore
  • State

ಇಂದು ರಾಜ್ಯದಾದ್ಯಂತ ಯುಗಾದಿ ಹಬ್ಬದ ಸಂಭ್ರಮ  

Praja Vahini March 19, 2026 1 minute read
WhatsApp Image 2026-03-19 at 12.18.21
Spread the love

ಬೆಂಗಳೂರು: ಇಂದು ರಾಜ್ಯದಾದ್ಯಂತ ಯುಗಾದಿ ಹಬ್ಬವನ್ನು ಬಹಳ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಹಿನ್ನೆಲೆಯಲ್ಲಿ ಖರೀದಿಯ ಭರಾಟೆ ಜೋರಾಗಿದೆ.

ಹೌದು, ಹಿಂದೂ ಸಂಪ್ರದಾಯದಲ್ಲಿ ಆಚರಿಸಲಾಗುತ್ತಿರುವ ಹಬ್ಬಗಳಲ್ಲಿ ಒಂದಾದ ಯುಗಾದಿ ಹಬ್ಬವುಕೃತಿಯಲ್ಲಿ ಹೊಸ ಚಿಗುರು ಮೂಡುವ, ವಸಂತ ಕಾಲದ ಆಗಮನದ ಸಂಕೇತವಾಗಿದೆ.

ಇನ್ನು ಯುಗಾದಿ ಹಬ್ಬಕ್ಕೆಂದು ಜನರು ಬೆಳಿಗ್ಗೆಯಿಂದಲೇ ಪೂಜೆಗಳಿಗೆ ಬೇಕಾಗಿರುವ ಸಾಮಗ್ರಿಗಳನ್ನು ಖರೀದಿಗೆ ಮುಂದಾಗಿದ್ದು, ಪೂಜೆಗೆ ಬೇಕಾಗಿರುವ ಹೂವು, ಹಣ್ಣು ಸೇರಿದಂತೆ ಇನ್ನೂ ಹಲವು ರೀತಿಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ

ಬೆಂಗಳೂರು ಅಕ್ಕಪಕ್ಕದ ಹೂವಿನ ಬೆಳೆಗಾರರು ನೇರ ಮಾರಾಟ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗರು ಆಗಮಿಸಿದ್ದು, ಹೂವು, ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: By Elections: ಅಭ್ಯರ್ಥಿಗಳನ್ನು ಘೋಷಿಸಿದ BJP

About the Author

Praja Vahini

Editor

View All Posts

Spread the love

Post navigation

Previous: By Elections: ಅಭ್ಯರ್ಥಿಗಳನ್ನು ಘೋಷಿಸಿದ BJP
Next: ವಿಶ್ವದಾದ್ಯಂತ ‘ಧುರಂಧರ್‌ 2’ ಅಬ್ಬರ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.