Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈ ಎಲೆಕ್ಷನ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ
  • State
  • ಬಾಗಲಕೋಟೆ

ಬೈ ಎಲೆಕ್ಷನ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ

Praja Vahini March 19, 2026 1 minute read
WhatsApp Image 2026-03-19 at 13.10.05
Spread the love

ಬಾಗಲಕೋಟೆ:  ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.

ಹೌದು, ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ ಎಂಬುವರು ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: By Elections: ಅಭ್ಯರ್ಥಿಗಳನ್ನು ಘೋಷಿಸಿದ BJP

ಚುನಾವಣೆ ಹಿನ್ನಲೆಯಲ್ಲಿ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ವಾಹನ ತಪಾಸಣೆ ನಡೆಸಿದಾಗ, ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಯಿತು. ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಪರಿಶೀಲನೆಗೆ ಒಪ್ಪಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ವಿಶ್ವದಾದ್ಯಂತ ‘ಧುರಂಧರ್‌ 2’ ಅಬ್ಬರ
Next: ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಅಬ್ಬರ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.