Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಅಬ್ಬರ
  • Bangalore
  • State

ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಅಬ್ಬರ

Praja Vahini March 19, 2026
WhatsApp Image 2026-03-19 at 13.38.23
Spread the love

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ನಿನ್ನೆ (ಬುಧವಾರ ಮಾ.18) ರಂದು ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ ಸೇರಿದಂತೆ ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಇದನ್ನೂ ಓದಿ: ಬೈ ಎಲೆಕ್ಷನ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ

ಅಲ್ಲದೆ ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ,ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು,ಹಾಸನ,ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಬೈ ಎಲೆಕ್ಷನ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ
Next: ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಗಳ ಘೋಷಣೆ-ಯತ್ನಾಳ್‌ ಹೊಸ ಬಾಂಬ್‌

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.