Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಗಳ ಘೋಷಣೆ-ಯತ್ನಾಳ್‌ ಹೊಸ ಬಾಂಬ್‌
  • Politics
  • State
  • ವಿಜಯಪುರ

ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಗಳ ಘೋಷಣೆ-ಯತ್ನಾಳ್‌ ಹೊಸ ಬಾಂಬ್‌

Praja Vahini March 19, 2026 1 minute read
WhatsApp Image 2026-03-19 at 14.11.28
Spread the love

ವಿಜಯಪುರ: ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇದೀಗ ಬಾಗಲಕೋಟೆ ಅಭ್ಯರ್ಥಿ ಕುರಿತು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ನಗರದಲ್ಲಿ ಇಂದು (ಗುರುವಾರ ಮಾರ್ಚ್‌ 19) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆ ಕ್ಷಣದಲ್ಲಿ ಬದಲಾದ್ರೂ ಆಶ್ಚರ್ಯ ಪಡಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: By Elections: ಅಭ್ಯರ್ಥಿಗಳನ್ನು ಘೋಷಿಸಿದ BJP

ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಸಿಗುತ್ತೆ. ಶಾಮನೂರು ಅವರ ಉಪಕಾರ ಪೂಜ್ಯ ತಂದೆ ಯಡ್ಡಿಯೂರಪ್ಪ, ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮೇಲೆ ತುಂಬಾ ಇದೆ. ರಾಘವೇಂದ್ರ ಹಾಗೂ ವಿಜಯೇಂದ್ರ ಗೆಲ್ಲಲು ಶಾಮನೂರು ಅವರ ಸಹಾಯ ಇದೆ. ಟಿಕೆಟ್ ಈಗ ಕೊಟ್ಟಿರೋದು ತಾತ್ಕಾಲಿಕ ಎಂದು ಯತ್ನಾಳ್‌ ಮಾತನಾಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಅಬ್ಬರ
Next: ಹಳೇ ತಹಸೀಲ್ ಜಾಗದಲ್ಲೇ ಪ್ರಜಾಸೌಧ ನಿರ್ಮಾಣ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.