Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ; ರಾಜೇಂದ್ರ ಚೋಳನ್ ಪರಿಶೀಲನೆ
  • Bangalore
  • State

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ; ರಾಜೇಂದ್ರ ಚೋಳನ್ ಪರಿಶೀಲನೆ

Praja Vahini April 1, 2026
WhatsApp Image 2026-04-01 at 16.44.29
Spread the love

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ರವರು ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶ ಪರಿಶೀಲನೆ ನಡೆಸಿ, ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಯಾವುದೇ ಅಡಚಣೆ ಆಗದಂತೆ ನೋಡಿಕೊಂಡು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಕರಗ ಹಬ್ಬದ ಯಶಸ್ವಿಗೆ ಶ್ರಮಿಸಲು ಸೂಚಿಸಿದರು.

ವಿದ್ಯುತ್ ಅಲಂಕಾರ

ಕೇಂದ್ರ ನಗರ ಪಾಲಿಕೆಯ ವತಿಯಿಂದ ಧರ್ಮರಾಯ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ, ಜಂಕ್ಷನ್ ಗಳಲ್ಲಿ ಜಿಬಿಎ ಕೇಂದ್ರ ಕಛೇರಿಯಲ್ಲಿ ಹಾಗೂ ಕೇಂದ್ರ ಕಛೇರಿ ಆವರಣದಲ್ಲಿರುವ ಏಳು ಸುತ್ತಿನಕೋಟೆ ಸಪ್ತ ಮಾತ್ರಿಕಾ ದೇವಸ್ಥಾನ, ಕಾರ್ಪೋರೇಷನ್ ವೃತ್ತ, ಮೈಸೂರು ಬ್ಯಾಂಕ್ ರಸ್ತೆ, ಟೌನ್ ಹಾಲ್ ರಸ್ತೆ, ಜೆಸಿ ರಸ್ತೆ, ಇತರೆ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಝಗಮಾಗಿಸುತ್ತಿರುವ ಬಣ್ಣ ಬಣ್ಣದ ವಿದ್ಯುತ್ ದೀಪಗಳು ಕಣ್ಮನ ಸೆಳೆಯುತ್ತಿವೆ. ಇದನ್ನೂ ಓದಿ:  ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ: ಸಿಎಂ

ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರಾದ ಚಂದ್ರಶೇಖರ್, ಕಾರ್ಯಪಾಲಕ ಇಂಜಿನಿಯರ್ (ವಿದ್ಯುತ್), ಚಿಕ್ಕಪೇಟೆ ಕಾರ್ಯಪಾಲಕ ಇಂಜಿನಿಯರ್ ಇತರರು ಹಾಜರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ: ಸಿಎಂ
Next: ಶ್ರೀ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕೆ.ಗೋಪಾಲಯ್ಯ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.